ಐಪಿಎಲ್ 2020; ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಅಯ್ಕೆ

By Suvarna News  |  First Published Oct 4, 2020, 3:05 PM IST

ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ


ಶಾರ್ಜಾ(ಅ.04) 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 17ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ತಂಡ ಆಯ್ದುಕೊಂಡಿದೆ.

Match 17. Mumbai Indians win the toss and elect to bat https://t.co/rClwjD0gHC

— IndianPremierLeague (@IPL)

ಈ ಹೈವೋಲ್ಟೇಜ್ ಪಂದ್ಯಕ್ಕೆ ಶಾರ್ಜಾ ಮೈದಾನ ಆತಿಥ್ಯವನ್ನು ವಹಿಸಿದ್ದು, ಮತ್ತೊಮ್ಮೆ ಇಲ್ಲಿ ರನ್ ಮಳೆ ಹರಿಯಬಹುದು ಎಂದು ನಿರೀಕ್ಷಿಸಲಾಗಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಸನ್‌ರೈಸರ್ಸ್ ತಂಡದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ

Tap to resize

Latest Videos

undefined

ಈಗಾಗಲೇ ಟೂರ್ನಿಯಲ್ಲಿ ಉಭಯ ತಂಡಗಳು ತಲಾ 4 ಪಂದ್ಯಗಳನ್ನಾಡಿದ್ದು ಎರಡು ಪಂದ್ಯಗಳಲ್ಲಿ ಗೆಲುವು ಹಾಗೂ ಮತ್ತೆರಡು ಪಂದ್ಯಗಳಲ್ಲಿ ಸೋಲಿನ ಕಹಿಯುಂಡಿವೆ. ಇದೀಗ ಈ ಪಂದ್ಯವನ್ನು ಗೆಲ್ಲುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ತುದಿಗಾಲಿನಲ್ಲಿ ನಿಂತಿವೆ

ತಂಡಗಳು ಹೀಗಿವೆ:

ಮುಂಬೈ ಇಂಡಿಯನ್ಸ್:

Match 17. Mumbai Indians XI: R Sharma, Q de Kock, S Yadav, I Kishan, H Pandya, K Pollard, K Pandya, J Pattinson, R Chahar, T Boult, J Bumrah https://t.co/rClwjD0gHC

— IndianPremierLeague (@IPL)

ಸನ್‌ರೈಸರ್ಸ್ ಹೈದರಾಬಾದ್: 

Match 17. Sunrisers Hyderabad XI: D Warner, J Bairstow, M Pandey, K Williamson, P Garg, A Samad, A Sharma, R Khan, S Sharma, S Kaul, T Natarajan https://t.co/rClwjD0gHC

— IndianPremierLeague (@IPL)

 

 

click me!