
ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗಳಿಗೆ ಬೆಂಕಿ..!...
ಬಾಂಗ್ಲಾದೇಶದ ಕುಮಿಲ್ಲಾ ನಗರದಲ್ಲಿ ಹಿಂದೂ ಜನರ ಮನೆಗಳಿಗೆ ಬೆಂಕಿ ಇಡಲಾಗಿದೆ. ಕೆಲವು ಮೂಲಭೂತವಾದಿ ಮುಸ್ಲಿಮರು ಫೇಸ್‌ಬುಕ್ ಪೋಸ್ಟ್ ವಿರೋಧಿಸಿ ಕೃತ್ಯ ಎಸಗಿದ್ದಾರೆ.
ವೈಟ್ ಹೌಸ್ ಪ್ರವೇಶಿಸಲು ಬೈಡೆನ್ ಸಜ್ಜು: ಹಣೆಬರಹ ನಿರ್ಧರಿಸಿದ 5 ಅಂಶಗಳಿವು!...
ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಳೆದ 4 ವರ್ಷ ಆಡಳಿತ ನಡೆಸಿದ್ದ ಟ್ರಂಪ್‌ಗೆ ಜೋ ಬೈಡೆನ್ ಸವಾಲು ಹಾಕಿದ್ದಾರೆ. ಹಾಗಿದ್ದಾರೆ ಯಾವ್ಯಾವ ಅಂಶಗಳು ಬೈಡೆನ್‌ರನ್ನು ಆಯ್ಕೆ ಮಾಡಲು ಕಾರಣವಾಗಬಹುದು ಇಲ್ಲಿವೆ ವಿಶ್ಲೇಷಣೆ
ಭಾರತಕ್ಕೆ ಬಂತು ಮತ್ತೆ 3 ರಫೇಲ್: ಫ್ರಾನ್ಸ್‌ನಿಂದ ನಾನ್‌ಸ್ಟಾಪ್ ಹಾರಾಟ!...
ಫ್ರಾನ್ಸ್ ನಿರ್ಮಿತ ಇನ್ನೂ ಮೂರು ಅತ್ಯಾಧುನಿಕ ರಫೇಲ್ ಯುದ್ಧ ವಿಮಾನಗಳು ಬುಧವಾರ ಆಗಮಿಸಿವೆ. ಫ್ರಾನ್ಸ್‌ನ ಇಸ್ಟೆ್ರಸ್ ವಾಯುನೆಲೆಯಿಂದ ಪಯಣ ಆರಂಭಿಸಿದ ಈ ಮೂರು ಯುದ್ಧ ವಿಮಾನಗಳು ಎಲ್ಲೂ ನಿಲುಗಡೆಯಾಗದೆ ದಾಖಲೆಯ 6852 ಕಿ.ಮೀ(3700 ನಾಟಿಕಲ್ ಮೈಲ್) ಕ್ರಮಿಸಿ ಭಾರತದ ನೆಲದಲ್ಲಿ ಲ್ಯಾಂಡ್ ಆಗಿವೆ.
ಅರ್ನಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ: ಹಲ್ಲೆ ಆರೋಪವೂ ವಜಾ!...
ಆತ್ಮಹತ್ಯೆಗೆ ಪ್ರಚೋದಿಸಿದ ಪ್ರಕರಣ ಸಂಬಂಧ 'ರಿಪಬ್ಲಿಕ್ ಟಿವಿ'ಯ ಎಡಿಟರ್ ಇನ್ ಚೀಫ್ ಅರ್ನಬ್ ಗೋಸ್ವಾಮಿಗೆ ಆಲೀಭಾಗ್ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅರ್ನಬ್ ಗೋಸ್ವಾಮಿ ಹಾಗೂ ಈ ಪ್ರಕರಣದ ಇನ್ನಿಬ್ಬರು ಆರೋಪಿಗಳು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ.
ಬಚ್ಚನ್ ಸೊಸೆ ಮದ್ವೆ ಸೀರೆಯೂ ಬಂಗಾರದ್ದೇ: ಐಶ್ ವೆಡ್ಡಿಂಗ್ ಸಾರಿ ಬೆಲೆ ಕೇಳಿದ್ರಾ...
ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ಬಾಲಿವುಡ್‌ನ ಕ್ಯೂಟ್ ಜೋಡಿ. 2007 ಎಪ್ರಿಲ್ 20ರಂದು ವಿವಾಹಿತರಾಗಿದ್ದರು ಈ ಜೋಡಿ. ಮದುವೆಯಲ್ಲಿ ಐಶ್ವರ್ಯಾ ರೈ ಧರಿಸಿದ್ದ ಸೀರೆಯ ಬೆಲೆ ಗೊತ್ತಾ
ಪ್ರಭಾವಿ ಮಹಿಳಾ ಉದ್ಯಮಿ ಪಟ್ಟಿಯಲ್ಲಿ ಕನ್ನಡತಿ ಸ್ನೇಹಾಗೆ ಸ್ಥಾನ...
ಫಾರ್ಚೂನ್ ಇಂಡಿಯಾ ಪ್ರಕಟಿಸಿರುವ ಪ್ರಭಾವಿ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಕನ್ನಡತಿ ಸ್ನೇಹಾ ರಾಕೇಶ್ ಸ್ಥಾನ ಪಡೆದಿದ್ದಾರೆ.
ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಬೈಕ್ ಬಿಡುಗಡೆ, ಬೆಲೆ ಎಷ್ಟು ಗೊತ್ತಾ?
ಜಗತ್ತಿನ ಹೆಸರಾಂತ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಉತ್ಪಾದನೆಗೆ ಹೆಸರಾಗಿರುವ ಟಿವಿಎಸ್ ಮೋಟಾರ್ ಕಂಪನಿ, ತನ್ನ ಹೊಸ ನಮೂನೆಯ ಅಪಾಚೆ ಆರ್‌ಟಿಆರ್ 200 4ವಿ ಬೈಕ್ ಬಿಡುಗಡೆ ಮಾಡಿದೆ. ಬೈಕ್ ಗ್ರಾಹಕರ ಗಮನವನ್ನು ಸೆಳೆಯುತ್ತಿದೆ.
ಫಲಿತಾಂಶಕ್ಕೂ ಮುನ್ನ ಸೋಲೊಪ್ಪಿಕೊಂಡ HDK : ಬದಲಾವಣೆ ಸೂಚನೆ ಕೊಟ್ರು...
ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿದ್ದು, ಇದರ ಬೆನ್ನಲ್ಲೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ
ಡ್ರಗ್ಸ್ ದಂಧೆ: ದೀಪಿಕಾ ಮ್ಯಾನೇಜರ್ ಕೆಲಸದಿಂದ ಔಟ್..!...
ಬಾಲಿವುಡ್‌ನ ಸೆಲೆಬ್ರಿಟಿ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ತಮ್ಮ ಕೆಲಸಕ್ಕೆ ರಾಜೀನಾಮೆ ಕೊಟ್ಟಿದ್ದಾರೆ, ಈ ಮೂಲಕ ನಟಿ ದೀಪಿಕಾಗೂ ಕರಿಷ್ಮಾ ನಡುವೆ ಯಾವುದೇ ಲಿಂಕ್ ಇಲ್ಲ ಎನ್ನಲಾಗಿದೆ. ಕರಿಷ್ಮಾ ಪ್ರಕಾಶ್ ಮನೆಯಲ್ಲಿ ಡ್ರಗ್ಸ್ ಸಿಕ್ಕಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
'ಡಿಕೆಶಿ ನೇತೃತ್ವದಲ್ಲಿ ಶೀಘ್ರ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ನಿಶ್ಚಿತ'...
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಲಕ್ಕೊಂಡಹಳ್ಳಿ ಪ್ರಸಾದ್ ತಿಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.