ಕೊರೋನಾದಿಂದ ಏ.15ರ ವರೆಗೆ IPL ರದ್ದು, BCCI ನಿರ್ಧಾರಕ್ಕೆ ಕ್ರಿಕೆಟಿಗರ ಪ್ರತಿಕ್ರಿಯೆ!

Published : Mar 13, 2020, 09:14 PM IST
ಕೊರೋನಾದಿಂದ ಏ.15ರ ವರೆಗೆ IPL ರದ್ದು, BCCI ನಿರ್ಧಾರಕ್ಕೆ ಕ್ರಿಕೆಟಿಗರ ಪ್ರತಿಕ್ರಿಯೆ!

ಸಾರಾಂಶ

ಕೊರೋನಾ ವೈರಸ್‌ನಿಂದ ಐಪಿಎಲ್ ಟೂರ್ನಿ ಎಪ್ರಿಲ್ 15ರ ವರೆಗೆ ರದ್ದಾಗಿದೆ. ಬಿಸಿಸಿಐ ನಿರ್ಧಾರಕ್ಕೆ ಐಪಿಎಲ್ ಫ್ರಾಂಚೈಸಿ, ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತ ಪ್ರಮುಖ ಪ್ರತಿಕ್ರಿಯೆ ವಿವರ ಇಲ್ಲಿದೆ. 

ಮುಂಬೈ(ಮಾ.13): ಬಹುನಿರೀಕ್ಷಿತ ಐಪಿಎಲ್ 2020 ಟೂರ್ನಿಗೆ ಆರಂಭದಲ್ಲೇ ಕೊರೋನಾ ವೈರಸ್ ತಟ್ಟಿದೆ. ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಟೂರ್ನಿ ಇದೀಗ ಎಪ್ರಿಲ್ 15ರ ವರೆಗೆ ರದ್ದಾಗಿದೆ. ಆಟಗಾರರು, ಫ್ರಾಂಚೈಸಿ, ಅಭಿಮಾನಿಗಳ ಸುರಕ್ಷತೆಗಾಗಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ. 

ಕೊರೋನಾ ವೈರಸ್; IPL 2020 ಟೂರ್ನಿ ರದ್ದು ಮಾಡಿದ ಬಿಸಿಸಿಐ

8 ತಂಡಗಳ ಅಭಿಮಾನಿಗಳು ಐಪಿಎಲ್ ಟೂರ್ನಿಗಾಗಿ ಕಾಯುತ್ತಿದ್ದರು. ಆದರೆ ಕೊರೋನಾ ವೈರಸ್ ಹರಡುತ್ತಿರುವ ಕಾರಣ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಇದೀಗ ಬಿಸಿಸಿಐ ನಿರ್ಧಾರ ಕುರಿತು ಐಪಿಎಲ್ ಫ್ರಾಂಚೈಸಿ, ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. 

 


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಕ್ಕಲಂ, ದ್ರಾವಿಡ್ ಇವರ್ಯಾರು ಅಲ್ಲ, ಅಚ್ಚರಿ ರೀತಿಯಲ್ಲಿ ಆರ್‌ಸಿಬಿ ಮಾಜಿ ಕ್ರಿಕೆಟಿಗನನ್ನು ಹೆಡ್‌ ಕೋಚ್ ಆಗಿ ನೇಮಿಸಿದ ಸಿಎಸ್‌ಕೆ..!
IPL Auction ಕುರಿತಂತೆ ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ಕೊಟ್ಟ ಬಿಸಿಸಿಐ! ಐಪಿಎಲ್ ಹರಾಜು ಸ್ಥಳ ಬದಲು..!