ಸೂಪರ್‌ನೋವಾಸ್ ವಿರುದ್ಧ ಟಾಸ್ ಗೆದ್ದ ವೆಲೋಸಿಟಿ ಫೀಲ್ಡಿಂಗ್ ಆಯ್ಕೆ

Published : Nov 04, 2020, 07:09 PM IST
ಸೂಪರ್‌ನೋವಾಸ್ ವಿರುದ್ಧ ಟಾಸ್ ಗೆದ್ದ ವೆಲೋಸಿಟಿ ಫೀಲ್ಡಿಂಗ್ ಆಯ್ಕೆ

ಸಾರಾಂಶ

ಮಹಿಳಾ ಟಿ20 ಚಾಲೆಂಜ್‌ನಲ್ಲಿ ಸೂಪರ್‌ನೋವಾಸ್ ಎದುರು ಟಾಸ್ ಗೆದ್ದ ಫೀಲ್ಡಿಂಗ್ ಆಯ್ದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಶಾರ್ಜಾ(ನ.02): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮಹಿಳಾ ಟಿ20 ಚಾಲೆಂಜ್ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಮಿಥಾಲಿ ರಾಜ್ ನೇತೃತ್ವದ ವೆಲೋಸಿಟಿ ಫೀಲ್ಡಿಂಗ್ ಆಯ್ದುಕೊಂಡಿದೆ. 

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಸೂಪರ್‌ನೋವಾಸ್ ಈಗಾಗಲೇ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಇದೀಗ ಹ್ಯಾಟ್ರಿಕ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಇನ್ನು ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಅಬ್ಬರಿಸಿದ್ದ ಶಫಾಲಿ ವರ್ಮಾ, ಮಿಥಾಲಿ ರಾಜ್ ಒಳಗೊಂಡ ವೆಲೋಸಿಟಿ ತಂಡ ಕೌರ್ ಪಡೆಗೆ ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದೆ.

ಮಹಿಳಾ ಟಿ20 ಚಾಲೆಂಜ್; ಸೂಪರ್‌ನೋವಾಸ್ ವರ್ಸಸ್ ವೆಲೋಸಿಟಿ ಫೈಟ್

ತಂಡಗಳು ಹೀಗಿವೆ:

ಸೂಪರ್‌ನೋವಾಸ್:

ವೆಲೋಸಿಟಿ:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾಗೆ ಗುಡ್‌ಬೈ ಹೇಳಿದ 24 ಗಂಟೆಯಲ್ಲೇ ಗೌತಮ್ ಗಂಭೀರ್ ಆಪ್ತನ ಹೆಗಲೇರಿದ ಹೊಸ ಜವಾಬ್ದಾರಿ!
ಮಂಗಳೂರಿನ ನಟಿ ಶಿಲ್ಪಾ ಶೆಟ್ಟಿ ಪತಿಗೆ ಗಜಕೇಸರಿ ಯೋಗ ಕೊಟ್ಟ IPL Team : ₹82 ಕೋಟಿ ರೂ ಈಗ ₹16 ಸಾವಿರ ಕೋಟಿ ಆಯ್ತು