ಅಂಚೆ ಇಲಾಖೆಯಲ್ಲಿ ನೇಮಕಾತಿ: 2707 ಹುದ್ದೆಗಳಿಗೆ ಅರ್ಜಿ ಆಹ್ವಾನ

Published : Oct 22, 2019, 05:23 PM ISTUpdated : Oct 28, 2019, 05:22 PM IST
ಅಂಚೆ ಇಲಾಖೆಯಲ್ಲಿ ನೇಮಕಾತಿ: 2707 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾರಾಂಶ

ಉದ್ಯೋಗಾಕಾಂಕ್ಷಿಗಳಿಗೆ ಅಂಚೆ ಇಲಾಖೆಯಿಂದ ಭರ್ಜರಿ ಸಿಹಿ ಸುದ್ದಿ ನೀಡಿದ್ದು, 2707  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಹೈದರಾಬಾದ್,(ಅ.22): ಆಂಧ್ರಪ್ರದೇಶ ಪೋಸ್ಟಲ್ ಸರ್ಕಲ್ ನಲ್ಲಿ ಖಾಲಿ ಇರುವ  ಒಟ್ಟು 2707 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ನೈಋತ್ಯ ರೈಲ್ವೆಯಲ್ಲಿ ನೇಮಕಾತಿ: ಅರ್ಜಿ ಹಾಕಿ, ಯಾವುದೇ ಅರ್ಜಿ ಶುಲ್ಕವಿಲ್ಲ

ಗ್ರಾಮೀಣ ಡಾಕ್ ಸೇವಕ (Gramin Dak Sevaks) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು  ನಿಗದಿತ ದಿನಾಂಕ ನವೆಂಬರ್  14, 2019ರೊಳಗೆ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ :  10ನೇ ತರಗತಿ ಉತ್ತೀರ್ಣರಾಗಿರಬೇಕು. 
ವಯೋಮಿತಿ: 15-10-2019ಕ್ಕೆ ಅನ್ವಯವಾಗುಂತೆ ಅಭ್ಯರ್ಥಿಗೆ 18 ರಿಂದ 40 ವರ್ಷ ವಯಸ್ಸಾಗಿರಬೇಕು. 

ಅರ್ಜಿ ಶುಲ್ಕ: ಸಮಾನ್ಯ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನನ್ಉ ನಿಗದಿಪಡಿಸಲಾಗಿದ್ದು, SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ: ಮೆರಿಟ್ ಆಧಾರ ಮೇಲೆ ಆಯ್ಕೆ ಪ್ರಕ್ರಿಯೆ ಇರಲಿಲದೆ.

ಪ್ರಮುಖ ದಿನಾಂಕ
* ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 14-11-2019
* ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21-11-2019  

ಅರ್ಜಿ ಸಲ್ಲಿಸಲು ಬೇಕಾದ ಇನ್ನಷ್ಟು ವಿವರ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ ತಿಳಿಯಲು ಕ್ಲಿಕ್ ಮಾಡಿ.

ಅಕ್ಟೋಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

PREV
click me!

Recommended Stories

ರಾಮನಗರದಲ್ಲಿ ಮಾರ್ಚ್‌5 ರಂದು ಉದ್ಯೋಗ ಮೇಳ, ಬರೋಬ್ಬರಿ 171 ಕಂಪೆನಿಗಳು ಭಾಗಿ, ನೀವು ಸಿದ್ಧರಿದ್ದೀರಾ?
ಗೆಳೆಯನಿಗೆ ₹8 ಲಕ್ಷ ಕೊಟ್ಟು ಮೋಸ ಹೋದ ಟೆಕ್ಕಿ! ನ್ಯೂಜಿಲೆಂಡ್‌ಗೆ ಹಾರಿದವ ನಾಪತ್ತೆ, ಸಾಲದ ಸುಳಿಯಲ್ಲಿ ಐಟಿ ಉದ್ಯೋಗಿ!