ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಕನಸು ಸಾಕಾರಕ್ಕೆ ಮಹತ್ವದ ಅವಕಾಶ

Published : Jul 09, 2019, 11:54 PM IST
ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಕನಸು ಸಾಕಾರಕ್ಕೆ ಮಹತ್ವದ ಅವಕಾಶ

ಸಾರಾಂಶ

ಸಾಧನೆ ಮಾಡುವ ಹಂಬಲ ಇರುವವರಿಗೆ ಮತ್ತೆ ಮತ್ತೆ ಅವಕಾಶಗಳು ತೆರೆದುಕೊಳ್ಳುತ್ತಲೇ ಇರುತ್ತದೆ. ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಬಂದಿದೆ.

ಬೆಂಗಳೂರು[ಜು. 09] ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ  ಅಭ್ಯರ್ಥಿಗಳಿಗೆ ಯುಪಿಎಸ್‌ಸಿ/ಕೆಪಿಎಸ್‌ ಸಿ/ ಬ್ಯಾಂಕಿಂಗ್/ ಗ್ರೂಪ್-ಎಮತ್ತು ಬಿ/ ಗ್ರೂಪ್ ಸಿ/ ಎಸ್ ಎಸ್ ಎಲ್ ಸಿ ಮತ್ತು ಆರ್ ಆರ್‌ ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಕರೆದಿದೆ.

ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದೆ ಹೆಚ್ಚಿನ ಮಾಹಿತಿಗೆ https://sw.kar.nic.in/ ಸಂಪರ್ಕ ಮಾಡಬಹುದು. [ಸಾಂದರ್ಭಿಕ ಚಿತ್ರ] 

PREV
click me!

Recommended Stories

ಲೋಕಾಯುಕ್ತ ದಾಳಿ: ₹50 ಸಾವಿರ ಹಣ ಟಾಯ್ಲಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಕೃಷಿ ಅಧಿಕಾರಿ!
ರೈಲ್ ಇಂಡಿಯಾ ನೇಮಕಾತಿ: 154 ಹುದ್ದೆಗಳಿಗೆ ಅರ್ಜಿ ಆಹ್ವಾನ, ತಕ್ಷಣವೇ ಅರ್ಜಿ ಸಲ್ಲಿಸಿ