ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ; ಹೆಸರನ್ನು ನೊಂದಾಯಿಸಲು ಕೆಲವೇ ದಿನ ಬಾಕಿ

Published : Jul 22, 2019, 08:44 PM IST
ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ; ಹೆಸರನ್ನು ನೊಂದಾಯಿಸಲು  ಕೆಲವೇ ದಿನ ಬಾಕಿ

ಸಾರಾಂಶ

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ; ಆಸಕ್ತರಿಗೆ 45 ದಿನಗಳ ತರಬೇತಿ 

ಮೈಸೂರು (ಜು.22) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಿದೆ.

ಆಸಕ್ತರು ಜುಲೈ.31. ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. 

ಇದನ್ನೂ ಓದಿ | ಪರೀಕ್ಷೆ, ಸಂದರ್ಶನಕ್ಕೆ ಬೆಂಗಳೂರಿಗೆ ಬರುವ ಮಹಿಳೆಯರಿಗೆ ಫ್ರೀ ಹಾಸ್ಟೆಲ್! ಇಲ್ಲಿದೆ ಫುಲ್ ಲಿಸ್ಟ್

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2515944 ಗೆ ಸಂಪರ್ಕಿಸುವುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಬಿ. ರಮೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
click me!

Recommended Stories

ಬೆಂಗಳೂರಿನಲ್ಲಿ ಜಿಮ್‌ಗೆ ಹೋದ್ರೆ, ಚಿಕನ್‌ ತಿಂದ್ರೆ ಮ್ಯಾನೇಜರ್‌ ನಗ್ತಾರೆ: NRI ಪೋಸ್ಟ್‌ನಿಂದ ಆಘಾತಕಾರಿ ಸತ್ಯ ಬಯಲು!
ಹಂತ ಹಂತವಾಗಿ 1.88 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ಸಿದ್ದರಾಮಯ್ಯ