ನಟಿ ಭಾವನಾ ’ಕೈ’ ಗೆ ಗುಡ್ ಬೈ!

Published : May 10, 2018, 01:56 PM IST
ನಟಿ ಭಾವನಾ ’ಕೈ’ ಗೆ ಗುಡ್ ಬೈ!

ಸಾರಾಂಶ

ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಬಿಜೆಪಿ ನಟಿ ಭಾವನಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಭಾವನಾ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ನಿರಾಕರಿಸಿತ್ತು. 

ಬೆಂಗಳೂರು (ಮೇ. 10):  ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಬಿಜೆಪಿ ನಟಿ ಭಾವನಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಭಾವನಾ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ನಿರಾಕರಿಸಿತ್ತು. ಕಾಂಗ್ರೆಸ್ ಮೇಲೆ ಮುನಿಸಿಕೊಂಡು ಸಭೆಯಿಂದ ಹೊರ ನಡೆದಿದ್ದರು.  ಇಂದು ಕೈ ಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. 

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ