ಬಿಎಸ್ ವೈಗೆ ಅಮಿತ್ ಶಾ ಬುಲಾವ್; ಪ್ರಮಾಣ ವಚನಕ್ಕೆ ಡೇಟ್ ಫಿಕ್ಸ್!

Published : May 15, 2018, 11:40 AM IST
ಬಿಎಸ್ ವೈಗೆ ಅಮಿತ್ ಶಾ ಬುಲಾವ್; ಪ್ರಮಾಣ ವಚನಕ್ಕೆ ಡೇಟ್ ಫಿಕ್ಸ್!

ಸಾರಾಂಶ

ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು ಸದ್ಯದ ವರದಿಗಳ ಪ್ರಕಾರ ಬಿಜೆಪಿ ಮ್ಯಾಜಿಕ್ ನಂ ತಲುಪಿದೆ. ಸ್ವತಂತ್ರ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ.

ಬೆಂಗಳೂರು (ಮೇ. 15): ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು ಸದ್ಯದ ವರದಿಗಳ ಪ್ರಕಾರ ಬಿಜೆಪಿ ಮ್ಯಾಜಿಕ್ ನಂ ತಲುಪಿದೆ. ಸ್ವತಂತ್ರ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಿಎಸ್ ವೈರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.  ಇಂದು ಸಂಜೆ ಬಿಎಸ್ ವೈ ದೆಹಲಿಗೆ ತೆರಳದ್ದಾರೆ. ಪ್ರಮಾಣ ವಚನಕ್ಕೆ ದಿನಾಂಕವನ್ನು ಫಿಕ್ಸ್ ಮಾಡಲಿದ್ದಾರೆ. ಮುಂದಿನ ರಾಜಕೀಯ ನಡೆಗಳ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಲಿದ್ದಾರೆ.  

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ