Karnataka Assembly Election- 2018

ಯು ವಿಲ್ ಬಿಕಂ ದ ಮಿನಿಸ್ಟರ್ ! ಬಿಎಸ್'ವೈ ಗಾಳ

May 19, 2018, 1:21 PM IST

ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಗೆ ಬಿಎಸ್'ವೈ  ಸಚಿವ ಸ್ಥಾನದ ಆಮಿಷ ಒಡ್ಡಿದ್ದಾರೆ ಎನ್ನಲಾದ  ಆಡಿಯೋ ಕ್ಲಿಪ್ ಮತ್ತು ವಿವರ ಇಲ್ಲಿದೆ.