ಇಂದು ಸಂಜೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ

Published : May 15, 2018, 11:15 AM IST
ಇಂದು ಸಂಜೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ

ಸಾರಾಂಶ

ಬಿಜೆಪಿ ಮ್ಯಾಜಿಕ್ ನಂ 113 ರತ್ತ ದಾಪುಗಾಲು ಹಾಕುತ್ತಿದೆ. ಬಹುತೇಕ ಗೆಲುವಿನ ಲಕ್ಷಣಗಳು ಕಾಣಿಸುತ್ತಿದೆ. ಆಡಾಳಿತಾರೂಢ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ. 

ಬೆಂಗಳೂರು (ಮೇ. 15):  ಬಿಜೆಪಿ ಮ್ಯಾಜಿಕ್ ನಂ 113 ರತ್ತ ದಾಪುಗಾಲು ಹಾಕುತ್ತಿದೆ. ಬಹುತೇಕ ಗೆಲುವಿನ ಲಕ್ಷಣಗಳು ಕಾಣಿಸುತ್ತಿದೆ.

ಆಡಾಳಿತಾರೂಢ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ. ಮುಖ್ಯಮಂತ್ರಿ  ಸಿದ್ದರಾಮಯ್ಯ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.    

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ