ಚಾಮುಂಡೇಶ್ವರಿಯಲ್ಲಿ ಜಿ.ಟಿ ದೇವೇಗೌಡ ಮುನ್ನಡೆ

Published : May 15, 2018, 08:38 AM IST
ಚಾಮುಂಡೇಶ್ವರಿಯಲ್ಲಿ ಜಿ.ಟಿ ದೇವೇಗೌಡ ಮುನ್ನಡೆ

ಸಾರಾಂಶ

ಈಗಾಗಲೇ ರಾಜ್ಯದಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಎಣಿಕೆ ಕಾರ್ಯ ಭರದಿಂದ ಸಾಗಿದೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ಮುನ್ನಡೆ ಸಾಧಿಸಿದ್ದಾರೆ. 

ಮೈಸೂರು : ಈಗಾಗಲೇ ರಾಜ್ಯದಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಎಣಿಕೆ ಕಾರ್ಯ ಭರದಿಂದ ಸಾಗಿದೆ. 

ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ಮುನ್ನಡೆ ಸಾಧಿಸಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಂದಿಕ್ಕಿದ ಜೆಡಿಎಸ್ ಮುಖಂಡ ಜಿಟಿ ದೇವೇಗೌಡ 3479 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಇಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಜಿ.ಟಿ ದೇವೇಗೌಡ ನಡುವೆ ಪ್ರಭಲ ಸ್ಪರ್ಧೆ ಏರ್ಪಟ್ಟಿದ್ದು, ಹೈ ವೋಲ್ಟೇಜ್ ಕ್ಷೇತ್ರ ಎನಿಸಿಕೊಂಡಿದೆ.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ