ವೆಡ್ಡಿಂಗ್ ಆ್ಯನಿವರ್ಸರಿಗೂ ತಟ್ಟಿದ ನೀತಿ ಸಂಹಿತೆ ಬಿಸಿ; 3 ಸಾವಿರ ಜನಕ್ಕೆ ತಯಾರಿಸಿದ ಅಡುಗೆ ವೇಸ್ಟ್

Published : May 07, 2018, 10:05 AM IST
ವೆಡ್ಡಿಂಗ್ ಆ್ಯನಿವರ್ಸರಿಗೂ ತಟ್ಟಿದ ನೀತಿ ಸಂಹಿತೆ ಬಿಸಿ; 3 ಸಾವಿರ ಜನಕ್ಕೆ ತಯಾರಿಸಿದ ಅಡುಗೆ ವೇಸ್ಟ್

ಸಾರಾಂಶ

ಮಾಜಿ ಸಿಎಂ ಕುಮಾರಸ್ವಾಮಿ ಭಾಗವಹಿಸಿದ್ದ ಪ್ರಚಾರ ಸಭೆಗೆ  ತಯಾರಿಸಲಾಗಿದ್ದ ಅಡುಗೆಯನ್ನು ಚುನಾವಣಾ ಅಧಿಕಾರಿಗಳು  ವಶಪಡಿಸಿಕೊಂಡಿದ್ದಾರೆ. 

ಶಿವಮೊಗ್ಗ (ಮೇ. 07): ಮಾಜಿ ಸಿಎಂ ಕುಮಾರಸ್ವಾಮಿ ಭಾಗವಹಿಸಿದ್ದ ಪ್ರಚಾರ ಸಭೆಗೆ  ತಯಾರಿಸಲಾಗಿದ್ದ ಅಡುಗೆಯನ್ನು ಚುನಾವಣಾ ಅಧಿಕಾರಿಗಳು  ವಶಪಡಿಸಿಕೊಂಡಿದ್ದಾರೆ. 

ಸ್ಥಳೀಯ ದಂಪತಿಯೋರ್ವರ ವಿವಾಹ ವಾರ್ಷಿಕೋತ್ಸವದ ನೆಪದಲ್ಲಿ  ವೇದಿಕೆ ಸಮೀಪದ ಸಭಾ ಭವನದಲ್ಲಿ ಸುಮಾರು 3 ಸಾವಿರ ಜನಕ್ಕೆ ಅಡುಗೆ ತಯಾರಿಸಲಾಗಿತ್ತು.  ಖಚಿತ ಮಾಹಿತಿ ಮೇಲೆ ಚುನಾವಣಾ ಸಿಬ್ಬಂದಿಗಳು ಹೊಸನಗರ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.  ಊಟಕ್ಕೆ ಅವಕಾಶ ನೀಡದೆ ಅಡುಗೆ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಕೇಸು ದಾಖಲಿಸಿದ್ದಾರೆ. 

ಸುಮಾರು ಮೂರು ಸಾವಿರ ಜನಕ್ಕೆ ತಯಾರಿಸಲಾಗಿದ್ದ ಅಡುಗೆ ವೇಸ್ಟ್ ಆಗಿದೆ. 

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ