ಫಲಿತಾಂಶಕ್ಕೂ ಮುನ್ನವೇ ಸಿದ್ದರಾಮಯ್ಯ ಗೆಲುವಿನ ಸಂಭ್ರಮಾಚರಣೆ

Published : May 15, 2018, 08:21 AM ISTUpdated : May 15, 2018, 08:24 AM IST
ಫಲಿತಾಂಶಕ್ಕೂ ಮುನ್ನವೇ ಸಿದ್ದರಾಮಯ್ಯ ಗೆಲುವಿನ ಸಂಭ್ರಮಾಚರಣೆ

ಸಾರಾಂಶ

ಚುನಾವಣಾ ಫಲಿತಾಂಶ ಹೊರ ಬೀಳುವ ಮೊದಲೇ  ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜೆ.ಆರ್ ಲೋಬೋ ಹಾಗೂ ಸಿದ್ದರಾಮಯ್ಯ ಗೆದ್ದಾಯ್ತು ಎಂದು ಸಂಭ್ರಮಾಚರಣೆ ಮಾಡಿದ್ದಾರೆ. 

ಮಂಗಳೂರು (ಮೇ. 15): ಚುನಾವಣಾ ಫಲಿತಾಂಶ ಹೊರ ಬೀಳುವ ಮೊದಲೇ  ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜೆ.ಆರ್ ಲೋಬೋ ಹಾಗೂ ಸಿದ್ದರಾಮಯ್ಯ ಗೆದ್ದಾಯ್ತು ಎಂದು ಸಂಭ್ರಮಾಚರಣೆ ಮಾಡಿದ್ದಾರೆ. 

ಮಂಗಳೂರಿನ ಫಳ್ನೀರ್ ಮಿಲಾಗ್ರಿಸ್ ವಾರ್ಡ್‌ನಲ್ಲಿ  ಯುವ ಕಾಂಗ್ರೆಸ್ ಸದಸ್ಯರು ಪಟಾಕಿ ಸಿಡಿಸಿ ಸಂಭ್ರಮಪಟ್ಟಿದ್ದಾರೆ.  ಮಥಾಯಸ್ ಪಾರ್ಕ್‌ನ ಹತ್ತಿರ ಸಿಹಿ ತಿಂಡಿ ಹಂಚಿ ಸಂಭ್ರಮಿಸಿದ್ದಾರೆ. 

ಎಲೆಕ್ಷನ್ ಲೈವ್ ಬ್ಲಾಗ್

ಎಲೆಕ್ಷನ್ ರಿಸಲ್ಟ್‌ಗೆ ಇಲ್ಲಿ ಕ್ಲಿಕ್ ಮಾಡಿ
 

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ