ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಿಂದ ವಿವಾದಾತ್ಮಕ ಹೇಳಿಕೆ

Published : May 20, 2018, 08:03 PM IST

ಚುನಾವಣೆಯಲ್ಲಿ ನಾನು ಕೊಟ್ಟಿದ್ದ ಹಣವನ್ನು ಬೆಟ್ಟಿಂಗ್ ಆಡಿ ಸೋತಿದ್ದಾರೆ, ಮತದಾರರಿಗೆ ಹಂಚಲು ನೀಡಿದ್ದ ದುಡ್ಡನ್ನು ಡಬ್ಲಿಂಗ್ ಮಾಡಲು ಯತ್ನಿಸಿದ್ದಾರೆಂದು ಹುಣಸೂರಿನ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಮಂಜುನಾಥ್ ಹೇಳಿದ್ದಾರೆ. 