ಶಾಸಕರಿಗೆ ಗ್ರಾಮಸ್ಥರಿಂದ ಘೇರಾವ್

Published : May 02, 2018, 09:18 AM IST
ಶಾಸಕರಿಗೆ ಗ್ರಾಮಸ್ಥರಿಂದ ಘೇರಾವ್

ಸಾರಾಂಶ

ಎರಡನೇ ಬಾರಿಗೆ ಶಾಸಕ ಮಂಜುನಾಥ್'ಗೆ ಹುಣಸೂರು ತಾಲೂಕಿನ ಬೂಚಹಳ್ಳಿ  ಗ್ರಾಮಸ್ಥರು ಘೆರಾವ್ ಹಾಕಿದ್ದಾರೆ. 

ಬೆಂಗಳೂರು (ಮೇ. 02): ಎರಡನೇ ಬಾರಿಗೆ ಶಾಸಕ ಮಂಜುನಾಥ್'ಗೆ ಹುಣಸೂರು ತಾಲೂಕಿನ ಬೂಚಹಳ್ಳಿ  ಗ್ರಾಮಸ್ಥರು ಘೆರಾವ್ ಹಾಕಿದ್ದಾರೆ. 

ಹುಣಸೂರು ತಾಲೂಕಿನ ಬೂಚಹಳ್ಳಿ ಗ್ರಾಮದಲ್ಲಿ ಮತಯಾಚನೆಗೆ ತೆರಳಿದ್ದಾಗ ಶಾಸಕರನ್ನು ಗ್ರಾಮದ ಒಳಗೆ ಸೇರಿಸದೇ ಘೇರಾವ್ ಹಾಕಿದ್ದಾರೆ.  ಶಾಸಕರ ಎದುರಲ್ಲೇ ಜೆಡಿಎಸ್ ಗೆ ಜೈಕಾರ ಹಾಕಿದ್ದಾರೆ. 

ಕುಮಾರಸ್ವಾಮಿ ಮತ್ತು ಎಚ್.ಡಿ.ದೇವೆಗೌಡ ಅವರಿಗೆ ಜೈಕಾರ ಕೂಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಸಹ ಶಾಸಕರಿಗೆ ಘೆರಾವ್ ಹಾಕಿದ್ರು. ಈ ವೇಳೆ ವ್ಯಕ್ತಿಯೊರ್ವನನ್ನು ಕತ್ತಿನ ಪಟ್ಟಿ ಹಿಡಿದು ಶಾಸಕ  ತಳ್ಳಿದ್ದರು. ಇಂದು ಸಹ ಇದೇ ಘಟನೆ ಮರುಕಳಿಸಿದೆ. 

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ