ಬಿಎಸ್ ವೈಗೆ ಸರ್ಕಾರ ರಚಿಸಲು ರಾಜ್ಯಪಾಲರಿಂದ ಅನುಮತಿ

Published : May 16, 2018, 12:55 PM ISTUpdated : May 16, 2018, 01:04 PM IST

ಬಿಎಸ್ ವೈ ಸಿಎಂ ಆಗುವ ಕನಸು ನನಸಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಸ್ ನಡುವೆ ಬಿಜೆಪಿ ಸರ್ಕಾರ ರಚಿಸಲು ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆ ಇದೆ. ಮುಖ್ಯಮಂತ್ರಿಯಾಗಿ ಬಿಎಸ್ ವೈ ಪ್ರಮಾಣ ವಚನ ಸ್ವೀಕರಿಸುತ್ತಾರಾ ಎಂದು ಕಾದು ನೋಡಬೇಕು. 