
ಬೆಂಗಳೂರು(ಮೇ.17): ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ಚುನಾವಣೆ ನಡೆಯಲಿದೆ. ಮೇ.18 ನಾಮಪತ್ರ ಪ್ರಕ್ರಿಯೆ ಶುರುವಾಗಲಿದ್ದು ಮೇ.25 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 13 ರಂದು ಫಲಿತಾಂಶ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಬಿಜೆಪಿ ಶಾಸಕ ವಿಜಯ್ ಕುಮಾರ್ ನಿಧನದ ಹಿನ್ನಲೆಯಲ್ಲಿ ಚುನಾವಣೆ ರದ್ದುಗೊಂಡಿತ್ತು. ಬಿಜೆಪಿ ಪಕ್ಷ ಮಾತ್ರ ನಾಮಪತ್ರ ಸಲ್ಲಿಸಲು ಅವಕಾಶವಿದೆ ಉಳಿದ ಪಕ್ಷಗಳಿಗೆ ಯಾವುದೇ ಅವಕಾಶವಿಲ್ಲ.