ರಾಜ್ಯದಲ್ಲಿ ಅತೀ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ ಸಮಬಲ ಸಾಧಿಸಿವೆ. ಜೆಡಿಎಸ್ ನಾಲ್ಕು ಸ್ಥಾನಗಳನ್ನು ಪಡೆದು ಸಾಧಾರಣ ಪ್ರದರ್ಶನ ತೋರಿದೆ.