ಅತೀ ಕಡಿಮೆ - ಅತೀ ಹೆಚ್ಚು ಮತಗಳ ಅಂತರದಲ್ಲಿ ಗೆದ್ದವರಿವರು

Published : May 16, 2018, 03:55 PM IST
ಅತೀ ಕಡಿಮೆ - ಅತೀ ಹೆಚ್ಚು ಮತಗಳ ಅಂತರದಲ್ಲಿ ಗೆದ್ದವರಿವರು

ಸಾರಾಂಶ

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಅನೇಕ ಅಭ್ಯರ್ಥಿಗಳು ಅತ್ಯಧಿಕ ಅಂತರದಲ್ಲಿ ಗೆಲುವು ಪಡೆದರೆ , ಕೆಲ ಅಭ್ಯರ್ಥಿಗಳ ಗೆಲುವಿನಲ್ಲಿ ಅತೀ ಕಡಿಮೆ ಮತಗಳ ಅಂತರವಿದೆ.  ಅತೀ ಕಡಿಮೆ ಹಾಗೂ ಅತೀ ಹೆಚ್ಚು ಅಂತರದಲ್ಲಿ ಗೆದ್ದವರಿಬ್ಬರ ಮಾಹಿತಿ ಇಲ್ಲಿದೆ. 

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಅನೇಕ ಅಭ್ಯರ್ಥಿಗಳು ಅತ್ಯಧಿಕ ಅಂತರದಲ್ಲಿ ಗೆಲುವು ಪಡೆದರೆ , ಕೆಲ ಅಭ್ಯರ್ಥಿಗಳ ಗೆಲುವಿನಲ್ಲಿ ಅತೀ ಕಡಿಮೆ ಮತಗಳ ಅಂತರವಿದೆ. 

ಅತ್ಯಂತ ಮತಗಳ ಅಂತರದಲ್ಲಿ  ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್  60387 ಮತ ಪಡೆದುಕೊಂಡು  212 ಅಂತರದಲ್ಲಿ   60174 ಮತಗಳನ್ನು ಪಡೆದುಕೊಂಡಿದ್ದ ಬಸನಗೌಡ ತುರುವಿಹಾಳ್ ಅವರನ್ನು ಸೋಲಿಸಿದರು.     

ಅತಿ ಹೆಚ್ಚಿನ ಅಂತರ: ಪುಲಕೇಶಿನಗರ ಅಭ್ಯರ್ಥಿ ಅಖಂಡ ಶ್ರೀನಿವಾಸಮೂರ್ತಿ (ಕಾಂಗ್ರೆಸ್), 15948 ಮತ ಪಡೆದಿದ್ದ ಜೆಡಿಎಸ್ ಪ್ರಸನ್ನ ಕುಮಾರ್ ಅವರನ್ನು 81626 ಮತಗಳ ಅಂತರದಿಂದ ಸೋಲಿಸಿದ್ದಾರೆ.  

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ