ಕರ್ನಾಟಕದ 15ನೇ ವಿಧಾನಸಭೆಯ ನೂತನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ನವದೆಹಲಿ(ಮೇ.23): ಕರ್ನಾಟಕದ 15ನೇ ವಿಧಾನಸಭೆಯ ನೂತನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇಬ್ಬರಿಗೂ ಶುಭಾಶಯ ತಿಳಿಸಿರುವ ಪ್ರಧಾನಿಯವರು ಉತ್ತಮ ಆಡಳಿತ ನೀಡಿ ಎಂದು ಕರೆ ನೀಡಿದ್ದಾರೆ.