‘ಜೆಡಿಎಸ್‌ ಬೆಂಬಲಿಸುವವರು ಕಾಂಗ್ರೆಸ್‌ಗೆ ಮತ ನೀಡ್ತಾರೆ’

Published : May 26, 2018, 04:37 PM IST

ಮತಚೀಟಿ ಅಕ್ರಮದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಆರ್‌.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ಸೋಮವಾರ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. 