ಸಿಎಂ ಮನೆ ಮುಂದೆ ಆವರಿಸಿದೆ ನೀರವ ಮೌನ

Published : May 15, 2018, 12:41 PM ISTUpdated : May 15, 2018, 12:46 PM IST
ಸಿಎಂ ಮನೆ ಮುಂದೆ ಆವರಿಸಿದೆ ನೀರವ ಮೌನ

ಸಾರಾಂಶ

ರ್ನಾಟಕದಲ್ಲಿ ಕಮಲ ಅರಳುವುದು ಬಹುತೇಕ ಖಚಿತವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಗೆಲುವನ್ನು ಪಡೆದುಕೊಳ್ಳುತ್ತಿದ್ದು, ಮುನ್ನಡೆ ಕಾಯ್ದುಕೊಂಡಿದೆ. ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ  ಸಿಎಂ ಸಿದ್ದರಾಮಯ್ಯ ಮನೆ ಮುಂದೆ ನೀರವ ಮೌನ ಆವರಿಸಿದೆ. 

ಬೆಂಗಳೂರು :  ಕರ್ನಾಟಕದಲ್ಲಿ ಕಮಲ ಅರಳುವುದು ಬಹುತೇಕ ಖಚಿತವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಗೆಲುವನ್ನು ಪಡೆದುಕೊಳ್ಳುತ್ತಿದ್ದು, ಮುನ್ನಡೆ ಕಾಯ್ದುಕೊಂಡಿದೆ. 

ಕಾಂಗ್ರೆಸ್ ಭಾರಿ ಹಿನ್ನಡೆ ಅನುಭವಿಸುತ್ತಿದ್ದು,  ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ  ಸಿಎಂ ಸಿದ್ದರಾಮಯ್ಯ ಮನೆ ಮುಂದೆ ನೀರವ ಮೌನ ಆವರಿಸಿದೆ. ಬಿಜೆಪಿ ಹೆಚ್ಚಿನ ಸಂಖ್ಯೆಯಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ ಸೋಲುವುದು ಬಹುತೇಕ ಖಚಿತವಾದಂತಾಗಿದೆ. 

ಈ ನಿಟ್ಟಿನಲ್ಲಿ ಯಾವುದೇ ಕಾಂಗ್ರೆಸ್ ನಾಯಕರೂ ಕೂಡ ಸಿಎಂ ಸಿದ್ದರಾಮಯ್ಯ ಮನೆಗೆ ಆಗಮಿಸಿಲ್ಲ.  ಸಿಎಂ ಸಿದ್ದರಾಮಯ್ಯ ಕೂಡ ಮನೆಯಿಂದ ಹೊರಕ್ಕೆ ಬಾರದೇ ಕುಳಿತಿದ್ದಾರೆ.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ