ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಉಪೇಂದ್ರ

Published : May 10, 2018, 07:35 PM IST
ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಉಪೇಂದ್ರ

ಸಾರಾಂಶ

ನಾವೆಲ್ಲರೂ ಸೇರಿ ಈಗಿಂದಲೇ ಈ ರಾಜಕೀಯ ವ್ಯವಸ್ಥೆಯನ್ನು ಕಿತ್ತೊಗೆದು “ ಪ್ರಜಾಕೀಯ “ ಸ್ಥಾಪಿಸಲು ಮುಂದಾಗೋಣ. ನಿಮ್ಮ ಉಪ್ಪಿ ಎಂದು ಟ್ವೀಟ್ ಮಾಡಿದ್ದಾರೆ. 

ಬೆಂಗಳೂರು[ಮೇ.10]: ನಟ ಉಪೇಂದ್ರ ಕರ್ನಾಟಕದ ಜನತೆಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. 
ಎಲ್ಲರಿಗೂ ಸಿಹಿ ಸುದ್ದಿ !  ನಮ್ಮ “ ಉತ್ತಮ ಪ್ರಜಾಕೀಯ ಪಕ್ಷ “  ಭಾರತದ ಚುನಾವಣಾ ಆಯೋಗದಲ್ಲಿ ನೋಂದಣಿ ಯಾಗಿದೆ  
ನಾವೆಲ್ಲರೂ ಸೇರಿ ಈಗಿಂದಲೇ ಈ ರಾಜಕೀಯ ವ್ಯವಸ್ಥೆಯನ್ನು ಕಿತ್ತೊಗೆದು “ ಪ್ರಜಾಕೀಯ “ ಸ್ಥಾಪಿಸಲು ಮುಂದಾಗೋಣ. ನಿಮ್ಮ ಉಪ್ಪಿ ಎಂದು ಟ್ವೀಟ್ ಮಾಡಿದ್ದಾರೆ. 

ಇದನ್ನು ಓದಿ: ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ ಉಪೇಂದ್ರ
ಈ ಮೊದಲು ಉಪೇಂದ್ರ ಕೆಪಿಜೆಪಿ ಪಕ್ಷದೊಂದಿಗೆ ಕೈ ಜೋಡಿಸಿ, ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದತೆ ನಡೆಸಿದ್ದರು. ಆದರೆ ಕೆಲವು ಆಂತರಿಕ ಕಾರಣಗಳಿಂದ ಆ ಪಕ್ಷದಿಂದ ದೂರ ಸರಿದಿದ್ದರು. ಆ ಬಳಿಕ ಹೊಸ ಪಕ್ಷ ಕಟ್ಟಲು ಮುಂದಾಗಿದ್ದರು. 

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ