ಜೆಡಿಎಸ್ ಆಗುತ್ತಾ ಕಿಂಗ್? ಸಿದ್ದರಾಮಯ್ಯ ಅವರ ಪಾತ್ರವೇನು?

Published : May 12, 2018, 08:31 PM IST
ಜೆಡಿಎಸ್ ಆಗುತ್ತಾ ಕಿಂಗ್? ಸಿದ್ದರಾಮಯ್ಯ ಅವರ ಪಾತ್ರವೇನು?

ಸಾರಾಂಶ

ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದೆದೆ. ಯಾವ ಪಕ್ಷಕ್ಕೂ ಬಹುಮತ ಸಿಗೋದು ಕಷ್ಟ. ಹಾಗಾದರೆ ಜೆಡಿಎಸ್ ಕಿಂಗ್ ಮೇಕರ್ ಆಗುವುದು ಗ್ಯಾರಂಟಿಯೇ? ಜೆಡಿಎಸ್, ಕಾಂಗ್ರೆಸ್ಸಿನೊಂದಿಗೆ ಕೈ ಜೋಡಿಸಿದರೆ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಏನಾಗಬಹುದು?

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದೆದೆ. ಯಾವ ಪಕ್ಷಕ್ಕೂ ಬಹುಮತ ಸಿಗೋದು ಕಷ್ಟ. ಹಾಗಾದರೆ ಜೆಡಿಎಸ್ ಕಿಂಗ್ ಮೇಕರ್ ಆಗುವುದು ಗ್ಯಾರಂಟಿಯೇ?

ಬಹುತೇಕ ಸಮೀಕ್ಷೆಗಳನ್ನು ಗಮನಿಸಿದಾಗ, ಸರಕಾರ ರಚಿಸುವಲ್ಲಿ ಜೆಡಿಎಸ್ ಪ್ರಮುಖ ಪಾತ್ರ ವಹಿಸುವುದರಲ್ಲಿ ಅನುಮಾನವೇ ಇಲ್ಲ. ಅದರಲ್ಲಿಯೂ ಹಳೇ ಮೈಸೂರು ಭಾಗದಲ್ಲಿ ಶೇಕಡವಾರು ಮತದಾನ ಹೆಚ್ಚಿದ್ದು, ಜೆಡಿಎಸ್ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದು ಸ್ಪಷ್ಟವಾಗಿದೆ. 

ರಾಜ್ಯದಲ್ಲಿ ಶೇ.74ರಷ್ಟು ಮತದಾನ

ಹಾಗಾದರೆ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೆ ಜೆಡಿಎಸ್? ಬಿಜೆಪಿಯೊಂದಿಗೆ ಕೈ ಜೋಡಿಸುವ ಹಂಬಲ ಮಗ ಕುಮಾರಸ್ವಾಮಿಯವರಿಗಿದ್ದರೆ, ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸುವ ಇರಾದೆ ಎಚ್.ಡಿ.ದೇವೇಗೌಡರಿಗಿದ್ದಂತೆ ಕಾಣಿಸುತ್ತೆ.

ಕಾಂಗ್ರೆಸ್‌ನೊಂದಿಗೆ ಜೆಡಿಎಸ್ ಕೈ ಜೋಡಿಸಿದರೆ, ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಏನಿರಬಹುದು?

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ