ಸಚಿವ ಸ್ಥಾನವನ್ನೂ ನಿರ್ಧರಿಸಿದ ಬಿಎಸ್ ಯಡಿಯೂರಪ್ಪ

Published : May 08, 2018, 09:53 AM IST
ಸಚಿವ ಸ್ಥಾನವನ್ನೂ ನಿರ್ಧರಿಸಿದ ಬಿಎಸ್ ಯಡಿಯೂರಪ್ಪ

ಸಾರಾಂಶ

 ಈಗಾಗಲೇ ಮೇ 17 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವೆ ಎಂದು ವಿಶ್ವಾಸದಿಂದ ನುಡಿಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಇದೀಗ ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ್ದಾರೆ.

ವಿಜಯಪುರ: ಈಗಾಗಲೇ ಮೇ 17 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವೆ ಎಂದು ವಿಶ್ವಾಸದಿಂದ ನುಡಿಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಇದೀಗ ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ್ದಾರೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಿದರು. 

ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಮೇ 17ರಂದು ನಾನು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರ್ಕಾರದ ಕನಸು ಕಾಣುತ್ತಿರುವ ಎಚ್ಡಿಕೆ: ಈ ಬಾರಿ ಜೆಡಿಎಸ್ 20 ಸ್ಥಾನಗಳಿಗಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಿಲ್ಲ. ಕುಮಾರಸ್ವಾಮಿ ಕನಸು ಕಾಣುತ್ತಿದ್ದಾರೆ ಎಂದು ಬಿಎಸ್‌ವೈ ವ್ಯಂಗ್ಯವಾಡಿದರು.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ