ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದರೆ 10 ಸಾವಿರ ದಂಡ..!

Published : Feb 01, 2024, 04:41 AM IST
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದರೆ 10 ಸಾವಿರ ದಂಡ..!

ಸಾರಾಂಶ

ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ದಂಡದ ಮೊತ್ತವನ್ನು ಬರೋಬ್ಬರಿ 20 ಪಟ್ಟು ಹೆಚ್ಚಿಸಿದೆ. ಅಸಭ್ಯ ವರ್ತನೆಗೆ ಈ ಮೊದಲು ₹500 ಇದ್ದ ದಂಡವನ್ನು ₹10,000ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ ಬಿಎಂಆರ್‌ಸಿಎಲ್ 

ಬೆಂಗಳೂರು(ಫೆ.01): ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ದಂಡದ ಮೊತ್ತವನ್ನು ಬರೋಬ್ಬರಿ 20 ಪಟ್ಟು ಹೆಚ್ಚಿಸಿದೆ. ಅಸಭ್ಯ ವರ್ತನೆಗೆ ಈ ಮೊದಲು ₹500 ಇದ್ದ ದಂಡವನ್ನು ₹10,000ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದ್ದು, ಇದರ ಮಧ್ಯೆ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ ಕಳೆದ ತಿಂಗಳು (ಜ.2) ವರದಿಯಾಗಿತ್ತು. 

ತುಮಕೂರು ತನಕ ಮೆಟ್ರೋಗೆ ಸಿಎಂ ಸಿದ್ದರಾಮಯ್ಯಗೆ ಮನವಿ: ಸಚಿವ ಪರಮೇಶ್ವರ್

ಈ ವೇಳೆ ತಪ್ಪಿತಸ್ಥನಿಗೆ ಮೆಟ್ರೋ (ಕಾರ್ಯಾಚರಣೆ ಮತ್ತು ನಿರ್ವಹಣೆ) 20020 59, 60, 64ರ ಅಡಿ 10,000  ದಂಡ ವಿಧಿಸಲಾಗಿತ್ತು.

PREV
Read more Articles on
click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
ಅಡಿಕೆ ತೋಟದ ದುರಂತ: ಗೊನೆ ಕೊಯ್ಯುವಾಗ ಆಯತಪ್ಪಿ ಬಿದ್ದ ಕಾರ್ಮಿಕ ಸಾವು