ಗದಗ: ವಿಷಪೂರಿತ ಆಹಾರ ಸೇವನೆ, 14 ವಿದ್ಯಾರ್ಥಿಗಳು ಅಸ್ವಸ್ಥ

By Kannadaprabha News  |  First Published Mar 19, 2021, 12:48 PM IST

ಕ್ಯಾಂಟೀನ್‌ನಲ್ಲಿ ಅನ್ನ-ಸಾಂಬಾರು ಸೇವಿಸಿದ ಬಳಿಕ ಅಸ್ವಸ್ಥರಾದ ವಿದ್ಯಾರ್ಥಿಗಳು| ಕೆಲವರಿಗೆ ವಾಂತಿ-ಭೇದಿ|  ವಿದ್ಯಾರ್ಥಿಗಳನ್ನು ಜಿಮ್ಸ್‌ ಆಸ್ಪತ್ರೆಗೆ ದಾಖಲು| ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾದ ಮೂವರು ಎಂಬಿಬಿಎಸ್‌ ವಿದ್ಯಾರ್ಥಿಗಳು| 


ಗದಗ(ಮಾ.19): ವಿಷಪೂರಿತ ಆಹಾರ ಸೇವಿಸಿದ ಪರಿಣಾಮ ಗದಗ ಜಿಮ್ಸ್‌ನ 14 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ಜಿಮ್ಸ್‌ ಆವರಣದ ಶಾರದಾ ಕ್ಯಾಂಟೀನ್‌ನಲ್ಲಿ ಅನ್ನ-ಸಾಂಬಾರು ಸೇವಿಸಿದ್ದು, ಈ ವೇಳೆ ಅಸ್ವಸ್ಥರಾಗಿದ್ದಾರೆ. ಕೆಲವರಿಗೆ ವಾಂತಿ-ಭೇದಿಯಾಗಿದೆ. ವಿದ್ಯಾರ್ಥಿಗಳನ್ನು ಜಿಮ್ಸ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 

Tap to resize

Latest Videos

ಗದಗ: ರೋಡ್‌ ರೋಮಿಯೋಗಳ ಕಾಟಕ್ಕೆ ಬೆಚ್ಚಿ ಬಿದ್ದ ವಿದ್ಯಾರ್ಥಿನಿಯರು

ಈಗಾಗಲೇ ಮೂವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು 11 ಬಿಎಸ್‌ಸಿ ನರ್ಸಿಂಗ್‌ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
 

click me!