ಕಾರವಾರದಲ್ಲಿ ಅಕ್ರಮ ಜಾನುವಾರ ಸಾಗಾಟ : ಇಬ್ಬರ ಬಂಧನ

Published : Jan 19, 2020, 02:20 PM IST
ಕಾರವಾರದಲ್ಲಿ ಅಕ್ರಮ ಜಾನುವಾರ ಸಾಗಾಟ : ಇಬ್ಬರ ಬಂಧನ

ಸಾರಾಂಶ

ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ಘಟನೆ ಕಾರವಾರದಲ್ಲಿ ನಡೆದಿದೆ.

ಕಾರವಾರ [ಜ.19]:  ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಜಾನುವಾರ ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. 

ಕಾರವಾರ ತಾಲೂಕಿನ ಕಡವಾಡ ಗ್ರಾಮದಿಂದ ಹಸುಗಳನ್ನು ಸಾಗಿಸುತ್ತಿದ್ದ ವೇಳೆ ಅಧಿಕೃತ ಮಾಹಿತಿ ಆಧರಿಸಿ ದಾಳಿ ಮಾಡಲಾಗಿದೆ. 

ವಾಹನದಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ವೇಳೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. 

ಮೇದಿನಿ ಎಂಬ ಸುಂದರ ಊರಲ್ಲಿ 2ಹಗಲು 1ರಾತ್ರಿ : ಇಲ್ಲಿ ಜೀವಕ್ಕೆ ಗ್ಯಾರಂಟಿ ಇಲ್ಲ!...

ವಾಹನದಲ್ಲಿ ಹಲವು ಜಾನುವಾರುಗಳನ್ನು ರಕ್ಷಿಸಿದ್ದು, ಈ ಸಂಬಂಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ