ಕಾರು - ಬೈಕ್ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ದುರ್ಮರಣ

Published : Oct 05, 2019, 12:22 PM IST
ಕಾರು - ಬೈಕ್ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ದುರ್ಮರಣ

ಸಾರಾಂಶ

ಕಾರು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಾರವಾರದಲ್ಲಿ ನಡೆದಿದೆ. 

ಕಾರವಾರ (ಅ.05) : ಕಾರು - ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿಡಾದ ಘಟನೆ ಕಾರವಾರದಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೆಬ್ಬುಳ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಲಪತಿ ನಾಯ್ಕ್ [56], ರಾಘವೇಂದ್ರ ನಾಯ್ಕ್ [26] ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು ಇವರೆಲ್ಲಾ ಕಾರವಾರ ಮೂಲದವರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ  66 ರಲ್ಲಿ ಈ ಘಟನೆ ನಡೆದಿದೆ.

ಅಂಕೋಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

PREV
click me!

Recommended Stories

ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ: ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ?
ಮಕ್ಕಳಿಗಾಗಿ ಕೊನೆಗೂ ಒಂದಾದ್ರು ಲೀಲಾ-ಮಂಜು; ಚಿನ್ನೀ, ಬಂಗಾರಿ ಫ್ಲೇವರ್ ಬಿಟ್ಟುಕೊಟ್ಟ ಸಂತೋಷ್!