ಮಂಡ್ಯ: ಕಾರನ್ನು ತಪ್ಪಿಸಲು ಹೋಗಿ ಬಸ್‌ಗೆ ಗುದ್ದಿದ ಕಾರು, ಮೂವರು ಸಾವು

Published : Jul 27, 2019, 03:32 PM ISTUpdated : Jul 27, 2019, 03:33 PM IST
ಮಂಡ್ಯ: ಕಾರನ್ನು ತಪ್ಪಿಸಲು ಹೋಗಿ ಬಸ್‌ಗೆ ಗುದ್ದಿದ ಕಾರು, ಮೂವರು ಸಾವು

ಸಾರಾಂಶ

ಅಪಘಾತಕ್ಕೊಳಗಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕಾರು ಬಸ್‌ಗೆ ಡಿಕ್ಕಿಯಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ಮಂಡ್ಯ(ಜು.27): ಅಪಘಾತಕ್ಕೊಳಗಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕಾರು ಬಸ್‌ಗೆ ಡಿಕ್ಕಿಯಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಘಟನೆ ನಡೆದಿದೆ. ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಕಾರು ಬಸ್‌ಗೆ ಡಿಕ್ಕಿಯಾಗಿದೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಬರ್ತಿದ್ದ ಕಾರಿನಲ್ಲಿದ್ದ ಮೂವರೂ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬಸ್‌ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಡಿವೈಡರ್ ಹಾರಿ ಬಸ್‌ಗೆ ಕಾರು ಡಿಕ್ಕಿಯಾಗಿದೆ.

ಚಿತ್ರದುರ್ಗ: ಶಾಲಾ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

PREV
click me!

Recommended Stories

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!