ಸಂಪಾಜೆ ಗೇಟ್‌ನಲ್ಲಿ ಕರ್ತವ್ಯದಲ್ಲಿದ್ದ 30 ಮಂದಿಗೆ ಕ್ವಾರಂಟೈನ್‌

Kannadaprabha News   | Asianet News
Published : May 20, 2020, 07:38 AM ISTUpdated : May 20, 2020, 08:35 AM IST
ಸಂಪಾಜೆ ಗೇಟ್‌ನಲ್ಲಿ ಕರ್ತವ್ಯದಲ್ಲಿದ್ದ 30 ಮಂದಿಗೆ ಕ್ವಾರಂಟೈನ್‌

ಸಾರಾಂಶ

ಕೊಡಗಿನ ಮಹಿಳೆಗೆ ಕೊರೋನಾ ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಆಕೆಯ ಟ್ರಾವೆಲ್‌ ಹಿಸ್ಟರಿ ಅನುಸರಿಸಿ ಕೊಡಗು ಸಂಪಾಜೆ ಗೇಟ್‌ನಲ್ಲಿ ಕರ್ತವ್ಯದಲ್ಲಿದ್ದ 30 ಮಂದಿಗೆ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ.

ಮಂಗಳೂರು(ಮೇ 20): ಕೊಡಗಿನ ಮಹಿಳೆಗೆ ಕೊರೋನಾ ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಆಕೆಯ ಟ್ರಾವೆಲ್‌ ಹಿಸ್ಟರಿ ಅನುಸರಿಸಿ ಕೊಡಗು ಸಂಪಾಜೆ ಗೇಟ್‌ನಲ್ಲಿ ಕರ್ತವ್ಯದಲ್ಲಿದ್ದ 30 ಮಂದಿಗೆ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ.

ಮುಂಬೈಯಿಂದ ಮಂಗಳೂರಿಗೆ ಬಂದು ಕಾರು ಮೂಲಕ ಮಡಿಕೇರಿಗೆ ಹೋಗುವ ವೇಳೆ ಕೊಡಗು ಸಂಪಾಜೆ ಗೇಟ್‌ನಲ್ಲಿ ಆಕೆಯನ್ನು ತಪಾಸಣೆಗೊಳಪಡಿಸಿ, ನೇರವಾಗಿ ಮಡಿಕೇರಿಯ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

'ಕೊರೋನಾ ನೆಪ ಹೇಳಿ ಕೆಲಸದಿಂದ ತಪ್ಪಿಸಿಕೊಳ್ಳುವಂತಿಲ್ಲ'

ಈ ಕಾರಣದಿಂದ ಕೊಡಗು ಸಂಪಾಜೆ ಗೇಟ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಕೊಡಗು ಸಂಪಾಜೆ ಕಂದಾಯ ನಿರೀಕ್ಷಕ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳು, ಪೊಲೀಸರು ಸೇರಿ 30 ಮಂದಿಯನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ.

PREV
click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!