ನಾಲೆಗೆ ಉರುಳಿದ ವ್ಯಾನ್ : ನಾಲ್ವರ ಸಾವು

Published : Aug 06, 2018, 04:13 PM IST
ನಾಲೆಗೆ ಉರುಳಿದ ವ್ಯಾನ್ : ನಾಲ್ವರ ಸಾವು

ಸಾರಾಂಶ

ದೊಡ್ಡ ಕಮರಹಳ್ಳಿ ಗ್ರಾಮದ ಹಾರಂಗಿ ನಾಲೆಯ ಏರಿ ಮೇಲೆ ವ್ಯಾನ್ ಚಲಿಸುತ್ತಿದ್ದಾಗ ಆಯತಪ್ಪಿ ನಾಲೆಗೆ ಉರುಳಿದೆ.

ಮೈಸೂರು[ಆ.06]: ನಾಲೆಗೆ ವ್ಯಾನ್ ಉರುಳಿ ಒಂದೇ ಕುಟುಂಬದ  ನಾಲ್ವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ  ಪಿರಿಯಾಪಟ್ಟಣ ತಾಲೂಕು 
ದೊಡ್ಡ ಕಮರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೂಲತಃ ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾಮದ ಪಳನಿಸ್ವಾಮಿ, ಪತ್ನಿ ಸಂಜು,  ಪುತ್ರ ನಿಖಿತ್, ಪುತ್ರಿ ಪೂರ್ಣಿಮಾ ಮೃತರು. ದೊಡ್ಡ ಕಮರಹಳ್ಳಿ ಗ್ರಾಮದ ಹಾರಂಗಿ ನಾಲೆಯ ಏರಿ ಮೇಲೆ ವ್ಯಾನ್ ಚಲಿಸುತ್ತಿದ್ದಾಗ ಆಯತಪ್ಪಿ ನಾಲೆಗೆ ಉರುಳಿದೆ. ಬೆಟ್ಟದಪುರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

PREV
click me!

Recommended Stories

ಮೈಸೂರು ಕೆನರಾ ಬ್ಯಾಂಕ್ ಚಿನ್ನ ಅಡವಿಟ್ಟ ಗ್ರಾಹಕರಿಗೆ ಪಂಗನಾಮ: ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು!
ರಾಮನ ಹೆಸರಲ್ಲಿ ರಾಜ್ಯಗಳ ಕತ್ತು ಹಿಸುಕುವ ಕೆಲಸ ಮಾಡುತ್ತಿರುವ ಕೇಂದ್ರ ಸರ್ಕಾರ: ಸಚಿವ ಮಹದೇವಪ್ಪ