ಚಂಡಮಾರುತದ ವೇಳೆ ಟಗ್‌ನಿಂದ ಪಾರಾದ 5 ಮಂದಿಗೆ ಕೊರೋನಾ ಸೋಂಕು

Kannadaprabha News   | Asianet News
Published : May 19, 2021, 10:38 AM ISTUpdated : May 19, 2021, 10:47 AM IST
ಚಂಡಮಾರುತದ ವೇಳೆ ಟಗ್‌ನಿಂದ ಪಾರಾದ 5 ಮಂದಿಗೆ ಕೊರೋನಾ ಸೋಂಕು

ಸಾರಾಂಶ

ಸಪೋರ್ಟರ್‌-9 ಮಿನಿ ನೌಕೆಯಿಂದ ರಕ್ಷಿಸಲ್ಪಟ್ಟ9 ಮಂದಿಯಲ್ಲಿ 5 ಮಂದಿಗೆ ಕೊರೊನಾ ಸೋಂಕು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ತೌಕ್ಟೆ ಚಂಡಮಾರುತದ ವೇಳೆ ಕೋರಮಂಡಲ ಮಿನಿ ನೌಕೆಯಿಂದ ರಕ್ಷಿಸಲ್ಪಟ್ಟ ಕಾರ್ಮಿಕರು

ಮಂಗಳೂರು (ಮೇ.19): ಕೋರಮಂಡಲ್‌ ಸಪೋರ್ಟರ್‌-9 ಮಿನಿ ನೌಕೆಯಿಂದ ರಕ್ಷಿಸಲ್ಪಟ್ಟ9 ಮಂದಿಯಲ್ಲಿ 5 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೌಕ್ಟೆಚಂಡಮಾರುತದಿಂದ ಕೋರಮಂಡಲ ಮಿನಿ ನೌಕೆ ಕಾಪು ಸಮೀಪ ಅವಘಡಕ್ಕೀಡಾಗಿದ್ದು, ಅದರಲ್ಲಿ 9 ಮಂದಿಯನ್ನು ನೌಕಾಪಡೆ ಮತ್ತು ಕೋಸ್ಟ್‌ಗಾರ್ಡ್‌ ಸೋಮವಾರ ಕಾರ್ಯಾಚರಣೆ ನಡೆಸಿ ರಕ್ಷಿಸಿತ್ತು.

 ಸಮುದ್ರದ ಮಧ್ಯೆ ಸಿಲುಕಿದ ಟಗ್; ಕಾರ್ಮಿಕರ ರಕ್ಷಣೆ .

ಕೋವಿಡ್ ತಪಾಸಣೆಯಲ್ಲಿ 5 ಮಂದಿಯ ವರದಿ ಪಾಸಿಟಿವ್‌ ಬಂದಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಅವರ ಏಜೆನ್ಸಿ ಸಂಸ್ಥೆ ಹೊಟೇಲ್‌ಗೆ ಶಿಫ್ಟ್‌ ಮಾಡಿದೆ ಎಂದು ತಿಳಿದು ಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ಬೀದರ್: ಸಂಕ್ರಾಂತಿ ಸಂಭ್ರಮದ ನಡುವೆ ಘೋರ ದುರಂತ; ಗಾಳಿಪಟ ಹಾರಿಸಲು ಹೋಗಿದ್ದ ಯುವಕ ಸಾವು!
ಲಕ್ಕುಂಡಿ ಉತ್ಖನನ: ನಾಗ ಮಣಿಯೊಂದಿಗೆ ಇರುವ ಸರ್ಪದ ಹೆಡೆ ಪತ್ತೆ! ಹಾವು ಪ್ರತ್ಯಕ್ಷವಾಗಿ ನಿಧಿ ಇರೋ ಸೂಚನೆ ಕೊಡ್ತಾ?