ಉಡುಪಿ: ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದ ದರ್ಶನ್ ಪತ್ನಿ ವಿಜಯಲಕ್ಷ್ಮಿ..!

Published : Jul 25, 2024, 10:15 PM ISTUpdated : Jul 26, 2024, 09:16 AM IST
ಉಡುಪಿ: ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದ ದರ್ಶನ್ ಪತ್ನಿ ವಿಜಯಲಕ್ಷ್ಮಿ..!

ಸಾರಾಂಶ

ಆಪ್ತರ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ತಾಯಿಯ ದರ್ಶನವನ್ನ ಪಡೆದುಕೊಂಡಿದ್ದಾರೆ. 

ಉಡುಪಿ(ಜು.25): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಇಂದು(ಗುರುವಾರ) ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನವನ್ನ ಪಡೆದುಕೊಂಡಿದ್ದಾರೆ. 

ಆಪ್ತರ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ತಾಯಿಯ ದರ್ಶನವನ್ನ ಪಡೆದುಕೊಂಡಿದ್ದಾರೆ. 

Breaking: ನಟ ದರ್ಶನ್‌ ಮನೆ ಊಟ ಕೊಡುವಂತೆ ಸಲ್ಲಿಸಿದ್ದ ಅರ್ಜಿ ವಜಾ; ಜೈಲೂಟವೇ ಗತಿ

ವಿಜಯಲಕ್ಷ್ಮಿ ಅವರು ನವ ಚಂಡಿಕಾ ಹೋಮದಲ್ಲಿ  ಪಾಲ್ಗೊಳ್ಳಲಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಂಕಲ್ಪ, ಪಾರಾಯಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ದೇವಸ್ಥಾನದಲ್ಲಿ ನಾಳೆ ಬೆಳಗ್ಗೆ ನವ ಚಂಡಿಕಾ ಹೋಮ ನಡೆಯಲಿದೆ. 

PREV
Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!