ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್..!

Published : Sep 01, 2023, 07:58 AM IST
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್..!

ಸಾರಾಂಶ

ಮೆಜೆಸ್ಟಿಕ್ ನಿಲ್ದಾಣದಿಂದ ಎಂಜಿ ರೋಡ್ ವರೆಗೆ ಹೆಚ್ಚುವರಿ ರೈಲು ಕಾರ್ಯಾಚರಣೆ ನಡೆಯಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಟ್ರಿಪ್ ನಡೆಸಲು ನಮ್ಮ‌ ಮೆಟ್ರೋ ನಿರ್ಧಾರ. 

ಬೆಂಗಳೂರು(ಸೆ.01):  ಪೀಕ್ ಅವರ್‌ನಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಕೊಡಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ. ಹೌದು, ನೇರಳೆ ಮಾರ್ಗದಲ್ಲಿ ವಾರದ ಐದು ದಿನಗಳಲ್ಲಿ ಹೆಚ್ಚುವರಿ ಮೆಟ್ರೋ ಸೇವೆ ಬಗ್ಗೆ ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ. 

ಮೆಜೆಸ್ಟಿಕ್ ನಿಲ್ದಾಣದಿಂದ ಎಂಜಿ ರೋಡ್ ವರೆಗೆ ಹೆಚ್ಚುವರಿ ರೈಲು ಕಾರ್ಯಾಚರಣೆ ನಡೆಯಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಟ್ರಿಪ್ ನಡೆಸಲು ನಮ್ಮ‌ ಮೆಟ್ರೋ ನಿರ್ಧರಿಸಿದೆ. 

ಪ್ರಯಾಣಿಕರಿಗೆ ಗುಡ್‌ನ್ಯೂಸ್ ನೀಡಿದ ನಮ್ಮ ಮೆಟ್ರೋ; ನೇರಳೆ ಮಾರ್ಗದಲ್ಲಿ ವಾರದ 5 ದಿನವೂ ಹೆಚ್ಚುವರಿ ಸೇವೆ!

ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಟ್ರಿಪ್ ಕಾರ್ಯಾಚರಣೆ ಬಗ್ಗೆ ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ. ಬೈಯಪ್ಪನಹಳ್ಳಿಗೆ ತೆರಳುವವರು ಎಂ.ಜಿ ರೋಡ್ ನಿಲ್ದಾಣದಲ್ಲಿ ಇಳಿದು ಬಳಿಕ ಮತ್ತೊಂದು ರೈಲು ಹತ್ತಿ ತೆರಳಬಹುದಾಗಿದೆ. 

PREV
Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC