ವಿಜಯಪುರ: ಕುಡಿದ ಮತ್ತಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ

Published : Sep 02, 2018, 09:12 PM ISTUpdated : Sep 09, 2018, 09:36 PM IST
ವಿಜಯಪುರ: ಕುಡಿದ ಮತ್ತಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ

ಸಾರಾಂಶ

ಈತನಿಗೆ ಅದು ಏನಾಗಿತ್ತೋ ಗೊತ್ತಿಲ್ಲ. ತಲೆಗೆ ಅಮಲೇರಿತ್ತು. ಕುಡಿದ ಅಮಲಿನಲ್ಲಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡು ಇದೀಗ ಆಸ್ಪತ್ರೆ ಸೇರಿದ್ದಾನೆ.

ವಿಜಯಪುರ[ಸೆ.2]  ಕುಡಿದ ಅಮಲಿನಲ್ಲಿ ಈತ  ಬ್ಲೇಡ್ ನಿಂದ ಮರ್ಮಾಂಗ ಕತ್ತರಸಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಇವಣಗಿ ಗ್ರಾಮದಲ್ಲಿ ಘಟನೆ ನಡೆದಿದೆ.

ಭಾನುವಾರ ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದೆ. ರಾಜಕುಮಾರ ಕುಂಬಾರ[40] ಎಂಬಾತನೇ ಮರ್ಮಾಂಗ ಕತ್ತರಿಸಿಕೊಂಡವ. ವಿಜಯಪುರದ ಖಾಸಗಿ ಆಸ್ಪತ್ರೆಗೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ. ಪಡೆಯುತ್ತಿದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾನೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ರಾಜಕುಮಾರ ಅದು ಯಾವ ಕಾರಣಕ್ಕೆ ಹೀಗೆ ಮಾಡಿಕೊಂಡರೋ ಗೊತ್ತಿಲ್ಲ.

PREV
click me!

Recommended Stories

ಬಸವತತ್ವ ಪ್ರಚಾರಕ, ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀಗಳು ಲಿಂಗೈಕ್ಯ
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ