ಪ್ರಿಯತಮನಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಯುವತಿ

Suvarna News   | Asianet News
Published : Jan 20, 2020, 04:18 PM ISTUpdated : Jan 20, 2020, 04:55 PM IST
ಪ್ರಿಯತಮನಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಯುವತಿ

ಸಾರಾಂಶ

ಪರಸ್ಪರ ಪ್ರೀತಿಸುತ್ತಿದ್ದ ಯುವಕ ಯುವತಿಯ ನಡುವೆ ಜಗಳವಾಗಿದ್ದು, ಇದರಿಂದ ಕೋಪಗೊಂಡ ಯುವತಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. 

ದಾವಣಗೆರೆ [ಜ.20] : ಪ್ರಿಯತಮನ ಮೇಲೆ ಯುವತೊಯೋರ್ವಳು ಸೀಮೆ ಎಣ್ಣೆ ಎರಚಿ ಬೆಂಕಿ ಇಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ. 

ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕಿನ ವಡ್ಡನಹಳ್ಳಿಯಲ್ಲಿ ಘಟನೆ ನಡೆದಿದೆ. 

ಯುವತಿ ಹಾಗೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿಗೆ ಬೇರೊಬ್ಬ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು. ಇದರಿಂದ ಕೋಪಗೊಂಡ ಯುವಕ ಯುವತಿಯೊಂದಿಗೆ ಜಗಳವಾಡಿದ್ದ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜಗಳದಲ್ಲಿ ಮಾತಿಗೆ ಮಾತು ಬೆಳೆದು ಕೋಪಗೊಂಡ ಯುವತಿ ಪ್ರಿಯತಮನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. 

ಇದರಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿದೆ. 

ಅರಸೀಕೆರೆ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. 

PREV
click me!

Recommended Stories

ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!
ಚಿಕ್ಕಬಳ್ಳಾಪುರದಲ್ಲಿ ಮಾನವ ಹಕ್ಕುಗಳ ದಿನಾಚರಣೆ: ಸಾವಿರಾರು ಜನರಲ್ಲಿ ನಾಯಕತ್ವ ಬಿತ್ತಿದ ನವಶಕ್ತಿ ನಾಟಕ