ರಾಜ್ಯದಲ್ಲಿ ಮತ್ತೊಂದು ಕೊರೋನಾ ಕೇಸ್: ಸೋಂಕಿತ ಸಂಖ್ಯೆ 27ಕ್ಕೇರಿಕೆ

Suvarna News   | Asianet News
Published : Mar 23, 2020, 10:39 AM ISTUpdated : Mar 23, 2020, 05:25 PM IST
ರಾಜ್ಯದಲ್ಲಿ ಮತ್ತೊಂದು ಕೊರೋನಾ ಕೇಸ್: ಸೋಂಕಿತ ಸಂಖ್ಯೆ 27ಕ್ಕೇರಿಕೆ

ಸಾರಾಂಶ

ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 27ಕ್ಕೆ ಏರಿಕೆ| 10 ಲಕ್ಷ ಮಾಸ್ಕ್ ಖರೀದಿಸಲು ಮುಂದಾದ ಸರ್ಕಾರ|ಆರೋಗ್ಯ ಇಲಾಖೆಯು ಯುದ್ಧೋಪಾದಿಯಲ್ಲಿ ಸೋಂಕು ತಡೆಹಿಡಿಯಲು ಕಾರ್ಯೋನ್ಮುಖವಾಗಿದೆ|

ಬೆಂಗಳೂರು[ಮಾ.23]: ರಾಜ್ಯದಲ್ಲಿ ಮತ್ತೋಂದು ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ Covid19 ಸೋಂಕಿಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಅಧಿಕಾರಿಗಳೊಂದಿಗೆ , ಸ್ಕ್ಯಾನ್ ರೇ ಕಂಪನಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಸಚಿವ ಶ್ರೀರಾಮು ಅವರು ಈ ಕೂಡಲೇ 1,000 ವೆಂಟಿಲೇಟರ್ ಖರೀದಿಗೆ ತೀರ್ಮಾನ ತೆಗೆದುಕೊಂಡಿದ್ದಾರೆ. ನಮ್ಮ ಸರ್ಕಾರ ಈಗಾಗಲೇ 10 ಲಕ್ಷ ಮಾಸ್ಕ್ ಖರೀದಿಸಲು ಕ್ರಮ ಕೈಗೊಂಡಿದೆ ಮತ್ತು 5 ಲಕ್ಷ ವೈಯಕ್ತಿಕ ರಕ್ಷಣಾ ಸಾಧನಗಳು (PPE) ಖರೀದಿಗೆ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

1ರಿಂದ 2 ವರ್ಷ ಟೋಕಿಯೋ ಒಲಿಂಪಿಕ್ಸ್‌ ಮುಂದೂಡಿಕೆ?

ಆರೋಗ್ಯ ಇಲಾಖೆಯು ಯುದ್ಧೋಪಾದಿಯಲ್ಲಿ ಸೋಂಕು ತಡೆಹಿಡಿಯಲು ಕಾರ್ಯೋನ್ಮುಖವಾಗಿದೆ. ನಾಗರಿಕರು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.
 

ಮಾರ್ಚ್ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು