ಗುಂಡು ಹಾರಿಸಿಕೊಂಡು ಸೇನೆ ಸಿಬ್ಬಂದಿ ಆತ್ಮಹತ್ಯೆ

Kannadaprabha News   | Asianet News
Published : Aug 31, 2021, 07:25 AM IST
ಗುಂಡು ಹಾರಿಸಿಕೊಂಡು  ಸೇನೆ ಸಿಬ್ಬಂದಿ ಆತ್ಮಹತ್ಯೆ

ಸಾರಾಂಶ

ನಗರದ ಭಾರತೀಯ ವಾಯುನೆಲೆ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿಯೊಬ್ಬ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಹರಿಯಾಣ ಮೂಲದ ಸಂದೀಪ್‌ಕುಮಾರ್‌ (29) ಆತ್ಮಹತ್ಯೆ ಮಾಡಕೊಂಡ ಸಿಬ್ಬಂದಿ ಭಾರತೀಯ ವಾಯುನೆಲೆ ತರಬೇತಿ ಕೇಂದ್ರದಲ್ಲಿ ಏರ್‌ಮೆನ್‌ ಆಗಿ ಸೇವೆ ಸಲ್ಲಿಸುತ್ತಿದ್ದರು

ಬೆಳಗಾವಿ (ಆ.31): ನಗರದ ಭಾರತೀಯ ವಾಯುನೆಲೆ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿಯೊಬ್ಬ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.

ಹರಿಯಾಣ ಮೂಲದ ಸಂದೀಪ್‌ಕುಮಾರ್‌ (29) ಆತ್ಮಹತ್ಯೆ ಮಾಡಕೊಂಡ ಸಿಬ್ಬಂದಿ. ಸಾಂಬ್ರಾ ಗ್ರಾಮದಲ್ಲಿರುವ ಭಾರತೀಯ ವಾಯುನೆಲೆ ತರಬೇತಿ ಕೇಂದ್ರದಲ್ಲಿ ಏರ್‌ಮೆನ್‌ ಆಗಿ ಸೇವೆ ಸಲ್ಲಿಸುತ್ತಿದ್ದರು.

ಹೆಂಡತಿ ಭಾಷಣ ಕೇಳಲಾರದೆ ಪೊಲೀಸ್ ಚೌಕಿಗೆ ಬೆಂಕಿ ಇಟ್ಟು ಬೇಕಂತಲೇ ಅರೆಸ್ಟ್ ಆದ!

ಕರ್ತವ್ಯದಲ್ಲಿರುವಾಗಲೇ ತನ್ನ ಬಳಿಯಿದ್ದ ರೈಫಲ್‌ದಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಮಾರಿಹಾಳ ಠಾಣೆಯ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC