ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!

ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!

Published : Mar 02, 2026, 04:15 PM IST

ಅವರ ಕೆಲಸವೇ ಚೆಂದದ ಹೆಣ್ಣುಮಕ್ಕಳನ್ನ ಇನ್ಸ್​​ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು, ತಮ್ಮ ಮೇಲೆ ನಂಬಿಕೆ ಬರುವಂತೆ ಮಾಡೋದು. ನಂತರ ಆಫ್ಟರ್​​ ಪಾರ್ಟಿ ಅಂತ ಹೇಳಿಕೊಂಡು ಆ ಯುವತಿಯರನ್ನ ವಿಲ್ಲಾಗೆ ಕರೆದುಕೊಂಡು ಹೋಗಿ ಕುಡಿಯೋ ಜ್ಯೂಸ್​​ನಲ್ಲಿ ಡ್ರಗ್ಸ್ ಹಾಕಿ ರೇ*ಪ್​ ಮಾಡೋದು

ಆಕೆಗೆ ಇನ್ನೂ 19 ವರ್ಷ. ದೂರದ ಊರಿಂದ ಬಂದು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಮೊದಲ ವರ್ಷದ ಡಿಗ್ರಿ ಓದುತ್ತಿದ್ದಳು. ಇನ್‌ಸ್ಟಾಗ್ರಾಂನಲ್ಲಿ ಹುಡುಗನ ಪರಿಚಯವಾಗಿ ಲವ್​ನಲ್ಲಿ ಬಿದ್ದಿದ್ದಳು. ಆವತ್ತು ವ್ಯಾಲೆಂಟೈನ್ಸ್​​​ ಡೇ. ಹುಡುಗ ಪಾರ್ಟಿ ಮಾಡೋಣ ಬಾ ಅಂತ ಕರೆದ. ಆಕೆ ಕೂಡ ಖುಷಿ ಖುಷಿಯಿಂದ ಆತ ಹೇಳಿದ್ದ ಜಾಗಕ್ಕೆ ಹೋದಳು. ಆದ್ರೆ ಅಲ್ಲಿ ಮತ್ತೊಬ್ಬನ ದರ್ಶನವಾಯ್ತು. 

ಎಲ್ಲರೂ ಸೇರಿ ಪಾರ್ಟಿ ಮಾಡಿದ್ರು. ಆದ್ರೆ ಪಾರ್ಟಿ ಮುಗಿಯುವ ಹೊತ್ತಿಗೆ ಆಕೆ ಮೊದಲಿನಂತಿರಲಿಲ್ಲ. ಆಕೆಗೆ ಅಲ್ಲಿ ಮೋಸವಾಗಿತ್ತು. ಆಕೆಯ ಮೇಲೆ ಗ್ಯಾಂಗ್​ ರೇ*ಪ್​ ಆಗಿತ್ತು. ತನ್ನ ಹುಡುಗನೇ ಆಕೆಗೆ ಮೋಸ ಮಾಡಿದ್ದ. ಆದ್ರೆ ಇದೊಂದು ಘಟನೆಯ ನಂತರವೇ ನೋಡಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಮಾಂಸ ದಂಧೆ ಪ್ರಕರಣ ಹೊರಜಗತ್ತಿಗೆ ಗೊತ್ತಾಗಿದ್ದ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಗ್ಯಾಂಗ್​​ ರೇ*ಪ್​ ಪ್ರಕರಣದ ಕಂಪ್ಲೀಟ್​​ ಡಿಟೇಲ್ಸ್​​ ಇವತ್ತಿನ ಎಫ್​​.ಐ.ಆರ್

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more