ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?

Kannadaprabha News   | Kannada Prabha
Published : Feb 06, 2026, 12:07 PM IST
Electricity

ಸಾರಾಂಶ

ಬೆಸ್ಕಾಂನ 66/11 ಕೆ.ವಿ ರಾಜರಾಜೇಶ್ವರಿ ನಗರ, 66/11 ಕೆ.ವಿ ಬನಶಂಕರಿ, 66/11 ಕೆ.ವಿ ಸರ್.ಎಂ.ವಿ. ಲೇಔಟ್ ಮತ್ತು 220/66/11 ಕೆ.ವಿ ವೃಷಭಾವತಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಿನ್ನೆಲೆ   ಫೆ.7ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

  ಬೆಂಗಳೂರು :  ಬೆಸ್ಕಾಂನ 66/11 ಕೆ.ವಿ ರಾಜರಾಜೇಶ್ವರಿ ನಗರ, 66/11 ಕೆ.ವಿ ಬನಶಂಕರಿ, 66/11 ಕೆ.ವಿ ಸರ್.ಎಂ.ವಿ. ಲೇಔಟ್ ಮತ್ತು 220/66/11 ಕೆ.ವಿ ವೃಷಭಾವತಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ ಪ್ರದೇಶಗಳಲ್ಲಿ ಫೆ.7ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

66/11 ಕೆ.ವಿ ರಾಜರಾಜೇಶ್ವರಿ ನಗರ: 

ಪಟ್ಟಣಗೆರೆ, ಕೃಷ್ಣಗಾರ್ಡನ್, ಬಿ.ಹೆಚ್.ಇ.ಎಲ್ ಲೇಔಟ್, ಭೂಮಿಕ ಲೇಔಟ್, ಬಿ.ಇ.ಎಂ.ಎಲ್ 1ನೇ, 2ನೇ ಮತ್ತು 10ನೇ ಹಂತ, ಮೈಲಸಂದ್ರ, ಉತ್ತರಹಳ್ಳಿ ಮೈನ್ ರೋಡ್, ಕಾನ್ ಕಾರ್ಡ್ ಲೇಔಟ್, ಓಂಕಾರ ನಗರ, ಕೋಡಿಪಾಳ್ಯ, ಕೊನಸಂದ್ರ, ಹೆಮ್ಮಿಗೆಪುರ, ಬೆಟ್ಟದಪಾಳ್ಯ, ಚೂಡೇನಪುರ, ಕಾಟಿನಾಯಕನಪುರ, ಬಿ.ಜಿ.ಎಸ್. ಹಾಸ್ಪಿಟಲ್, ಗಾಣಕಲ್ಲು, ಶ್ರೀನಿವಾಸಪುರ ಕಾಲೋನಿ, ಎಂ.ಎಲ್. ಲೇಔಟ್, ಬಿಡಿಎ ಲೇಔಟ್, ಸಚ್ಚಿದಾನಂದನಗರ, ಒಲಂಪಸ್ ಹಾಸ್ಪಿಟಲ್, ಹಲಗೆವಡೇರಹಳ್ಳಿ, ದ್ವಾರಕಾನಗರ, ಐಡಿಯಲ್ ಹೋಮ್ಸ್, ಸ್ವಾಮಿ ವಿವೇಕಾನಂದ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

66/11 ಕೆ.ವಿ ಬನಶಂಕರಿ ಕೇಂದ್ರ: 

ಹನುಮಂತನಗರ, ಗವಿಪುರಂ, ಬಸಪ್ಪ ಲೇಔಟ್, ಶ್ರೀನಗರ, ಬುಲ್ ಟೆಂಪಲ್ ಮತ್ತು ಮೌಂಟ್ ಜಾಯ್ ರೋಡ್, ಕೆ.ಜಿ.ನಗರ, ಚಾಮರಾಜಪೇಟೆ, ಟೆಲಿಫೋನ್ ಎಕ್ಸ್‌ಚೇಂಜ್, ಶ್ರೀನಗರ ಪೈಪ್‌ಲೈನ್ ಏರಿಯಾ, ಗಿರಿನಗರ 2ನೇ ಹಂತ, ವಿದ್ಯಾಪೀಠ, ಸಿ.ಟಿ ಬೆಡ್, ತ್ಯಾಗರಾಜನಗರ, ಬಿ.ಎಸ್.ಕೆ. 1ನೇ ಹಂತ, ಎನ್.ಆರ್. ಕಾಲೋನಿ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್, ಮುನೇಶ್ವರ ಬ್ಲಾಕ್, ಅವಲಹಳ್ಳಿ, ಕೆ.ಆರ್. ಹಾಸ್ಪಿಟಲ್ ರೋಡ್, ಬಿಡಿಎ ಲೇಔಟ್, ಪಿ.ಇ.ಎಸ್ ಕಾಲೇಜ್, ಎನ್.ಟಿ.ವೈ ಲೇಔಟ್, ಸುಂದರ್ ಇಂಡಸ್ಟ್ರಿಯಲ್ ಲೇಔಟ್, ಬ್ಯಾಟರಾಯನಪುರ, ಟೆಲಿಕಾಂ ಲೇಔಟ್, ಕೆ.ಆರ್. ರೋಡ್, ಕನಕಪುರ ರೋಡ್, ಬಸವನಗುಡಿ, ಶಾಸ್ತೀನಗರ, ಅವಲಹಳ್ಳಿ.

66/11 ಕೆ.ವಿ. ಸರ್.ಎಂ.ವಿ ಲೇಔಟ್ ಕೇಂದ್ರ: 

 ಉಲ್ಲಾಳ ಮುಖ್ಯ ರಸ್ತೆ, ಪ್ರೆಸ್ ಲೇಔಟ್, ರೈಲ್ವೆ ಲೇಔಟ್, ಜ್ಞಾನಜ್ಯೋತಿನಗರ, ಮುನೇಶ್ವರನಗರ, ಎಂ.ಪಿ.ಎಂ. ಲೇಔಟ್, ಐ.ಟಿ.ಐ. ಲೇಔಟ್, ಕೆಂಗುಂಟೆ, ಮಲ್ಲತ್ತಹಳ್ಳಿ, ಡಿ ಗ್ರೂಪ್ ಲೇಔಟ್, ದೊಡ್ಡಬಸ್ತಿ, ಚಿಕ್ಕಬಸ್ತಿ, ರಾಮಸಂದ್ರ, ಗಾಯತ್ರಿ ಲೇಔಟ್, ಸೊನ್ನೆನಹಳ್ಳಿ, ಅಮ್ಮ ಆಶ್ರಮ, ಜ್ಞಾನಭಾರತಿ ಲೇಔಟ್, ಆರ್.ಆರ್. ಲೇಔಟ್, ಅಂಜನಾನಗರ, ರತ್ನಾನಗರ, ಕೋಡಿಗೆಹಳ್ಳಿ, ಕನ್ನಳ್ಳಿ, ದೊಡ್ಡಗೊಲ್ಲರಹಟ್ಟಿ, ಸರ್.ಎಂ.ವಿ. ಲೇಔಟ್ 1 ರಿಂದ 9ನೇ ಬ್ಲಾಕ್ ವರೆಗೆ, ಹೇರೋಹಳ್ಳಿ, ಬಿಇಎಲ್ ಬಡಾವಣೆ, ಮಂಗನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

220/66/11 ಕೆ.ವಿ ವೃಷಭಾವತಿ ಕೇಂದ್ರ: 

ಬಾಪೂಜಿನಗರ, ಗಂಗೊಂಡನಹಳ್ಳಿ, ದೀಪಾಂಜಲಿನಗರ, ಅತ್ತಿಗುಪ್ಪೆ, ಪಂತರಪಾಳ್ಯ, ಕೆಂಚೇನಹಳ್ಳಿ, ರಾಜರಾಜೇಶ್ವರಿನಗರ, ಬೆಟ್ಟನಪಾಳ್ಯ, ಐಡಿಯಲ್ ಹೋಮ್ಸ್, ಬಿ.ಹೆಚ್.ಇ.ಎಲ್. ಲೇಔಟ್, ಜ್ಞಾನಭಾರತಿ, ವಿನಾಯಕ ಲೇಔಟ್, ಕೆಂಗೇರಿ ಉಪನಗರ, ಜ್ಞಾನಭಾರತಿ ಲೇಔಟ್, ಬಂಡೆಮಠ, ಮೈಲಸಂದ್ರ, ವಿಶ್ವೇಶ್ವರಯ್ಯ ಲೇಔಟ್, ಆರ್.ಆರ್. ಲೇಔಟ್, ಕೆಂಗುಂಟೆ, ಕೋಡಿಗೆಹಳ್ಳಿ, ಮುದ್ದಿನಪಾಳ್ಯ, ಮರಿಯಪ್ಪನಪಾಳ್ಯ, ಸುಭಾಷ್‌ನಗರ, ಗಿರಿನಗರ, ಬ್ಯಾಂಕ್ ಕಾಲೋನಿ, ಶ್ರೀನಗರ, ಹನುಮಂತನಗರ, ವಿದ್ಯಾಪೀಠ, ತ್ಯಾಗರಾಜನಗರ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್, ಅವಲಹಳ್ಳಿ ಹಾಗೂ ಮೈಸೂರು ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Read more Articles on
click me!

Recommended Stories

ಸನ್ಯಾಸ ದೀಕ್ಷೆ ಸ್ವೀಕರಿಸಿದ ದಾವಣಗೆರೆ ಟಾಪರ್ ಎಂಜಿನಿಯರಿಂಗ್ ವಿದ್ಯಾರ್ಥಿನಿ!
ಮಾದಪ್ಪನ ಸನ್ನಿಧಿಯಲ್ಲಿ ಶಿವರಾತ್ರಿ ಸಡಗರ: ಪಾದಚಾರಿ ಭಕ್ತರ ರಕ್ಷಣೆಗೆ ಅರಣ್ಯ ಇಲಾಖೆ ಹೈ ಅಲರ್ಟ್; ದಾರಿ ಉದ್ದಕ್ಕೂ ಡ್ರೋನ್ ಕಣ್ಗಾವಲು!