ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮುಖಂಡರು

Kannadaprabha News   | Asianet News
Published : Jul 22, 2021, 02:52 PM ISTUpdated : Jul 22, 2021, 03:05 PM IST
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮುಖಂಡರು

ಸಾರಾಂಶ

ರಾಜ್ಯ ರಾಜಕೀಯ ದಿನದಿನವೂ ಹೊಸ ಬೆಳವಣಿಗೆ ಬಿಜೆಪಿಯಲ್ಲಿ ತಾರಕಕ್ಕೇರಿದ ಮುಖ್ಯಮಂತ್ರಿ ಬದಲಾವಣೆ ವಿಚಾರ ಈ ಎಲ್ಲದರ ನಡುವೆ ಇಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಗುಂಡ್ಲುಪೇಟೆ (ಜು.22):  ತಾಲೂಕಿನ ಮಾಡ್ರಹಳ್ಳಿ ಗ್ರಾಮದ ಬಿಜೆಪಿಯ ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಮುಖಂಡ ಎಚ್‌ ಎಂ ಗಣೇಶ್ ಪ್ರಸಾದ್, ಚಾಮುಲ್ ಅಧ್ಯಕ್ಷ ನಂಜುಂಡ ಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು. 

ಗ್ರಾಮದ ಬಿಜೆಪಿ ಮುಖಂಡರಾದ ಚಂದ್ರು ಶಿವಮೂರ್ತಿ ಎಂ.ಸಿ ಸ್ವಾಮಿ , ಮಾಣಿಕ್ಯ, ಬಸವರಾಜು, ಬಿ. ಮಹೇಶ್, ರಾಜಪ್ಪ ಮತ್ತವರ ಬೆಂಬಲಿಗರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದರು.

ನಿರಂತರ ಕಮಲ ಪಾಳಯ ಸಂಪರ್ಕ : ಕೊಳ್ಳೇಗಾಲ ಶಾಸಕ ಶೀಘ್ರ ಬಿಜೆಪಿ ಸೇರ್ಪಡೆ?

ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಮುಖಂಡರನ್ನು ಕಾಂಗ್ರೆಸ್  ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್ ಪಕ್ಷದ ಶಲ್ಯ ಹಾಕುವ ಮೂಲಕ  ಬರಮಾಡಿಕೊಂಡರು.

ಈ ಸಮಯದಲ್ಲಿ ಹಲವು ಮುಖಂಡರು, ಕೈ ನಾಯರು ಸ್ಥಳದಲ್ಲಿ ಹಾಜರಿದ್ದರು. 

PREV
click me!

Recommended Stories

ನಾಲ್ವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ: ಇಬ್ಬರ ದಾರುಣ ಸಾವು, ಯುವತಿ ಕಾಲು ಕಟ್: ಅಪಘಾತದ ರಭಸಕ್ಕೆ ಛಿದ್ರವಾದ ದೇಹಗಳು
SSLCಯಲ್ಲಿ ಜಸ್ಟ್‌ ಪಾಸ್‌, ಫೇಲ್‌ ಆದವರಿಗೆ ಉಂಟು ವಿವಿಧ ಕೋರ್ಸ್; ಧೃತಿಗೆಡುವ ಅಗತ್ಯವೇ ಇಲ್ಲ