ಮಂಡ್ಯ ಲೋಕಸಭೆ ಗೆಲ್ಲಲು ಬಿಜೆಪಿ ಸೂಪರ್ ಮಾಸ್ಟರ್ ಪ್ಲಾನ್

ಮಂಡ್ಯ ಲೋಕಸಭೆ ಗೆಲ್ಲಲು ಬಿಜೆಪಿ ಸೂಪರ್ ಮಾಸ್ಟರ್ ಪ್ಲಾನ್

Published : Oct 14, 2018, 05:58 PM IST

ಬಿಜೆಪಿ ಪ್ರಾಬಲ್ಯವಿಲ್ಲದ ಮಂಡ್ಯದಲ್ಲಿ ಖಾತೆ ತೆರೆಯಲು ಕಮಲ ಪಕ್ಷ ಮಾಸ್ಟರ್ ಪ್ಲಾನ್ ಮಾಡಿದ್ದು ಸ್ವರಾಜ್ ಇಂಡಿಯಾ ಪಕ್ಷದಿಂದ ಸುನಿತಾ ಅವರನ್ನು ಕಣಕ್ಕಿಳಿಸಲು ಯೋಜನೆ ರೂಪಿಸಿದ್ದು ಇದರಿಂದ ಬಂಡಾಯ ಕಾಂಗ್ರೆಸಿಗರಿಗೆ ಬೆಂಬಲ ನೀಡಲು ಬಿಜೆಪಿ ಮುಂದಾಗಿದೆ. 

 

ಬಿಜೆಪಿ ಪ್ರಾಬಲ್ಯವಿಲ್ಲದ ಮಂಡ್ಯದಲ್ಲಿ ಖಾತೆ ತೆರೆಯಲು ಕಮಲ ಪಕ್ಷ ಮಾಸ್ಟರ್ ಪ್ಲಾನ್ ಮಾಡಿದ್ದು ಸ್ವರಾಜ್ ಇಂಡಿಯಾ ಪಕ್ಷದಿಂದ ಸುನಿತಾ ಅವರನ್ನು ಕಣಕ್ಕಿಳಿಸಲು ಯೋಜನೆ ರೂಪಿಸಿದ್ದು ಬಂಡಾಯ ಕಾಂಗ್ರೆಸಿಗರ ಪ್ಲಾನ್'ಗೆ ಬೆಂಬಲ ನೀಡಲು ಬಿಜೆಪಿ ಮುಂದಾಗಿದೆ. ಇದಲ್ಲದೆ ಅಭ್ಯರ್ಥಿ ಕಣಕ್ಕಿಳಿಸದೆ ಕಾಂಗ್ರೆಸ್ ಬಂಡಾಯಗಾರರರಿಗೆ ಬೆಂಬಲ ನೀಡಲಿದೆ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿದೆ. ಅಭ್ಯರ್ಥಿಯನ್ನು ನಿಲ್ಲಿಸದೆ ಸುನಿತಾ ಅವರನ್ನು ಬೆಂಬಲಿಸಿದರೆ ಜೆಡಿಎಸ್ ಅನ್ನು ಸೋಲಿಸಬಹುದು ಎನ್ನುವ ಲೆಕ್ಕಾಚಾರ ರಾಜ್ಯ ಬಿಜೆಪಿ ನಾಯಕರದು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!