ಧಾರವಾಡ: ಚಿಗರಿ ಮುಖಾಮುಖಿ ಡಿಕ್ಕಿ, ಗಾಬರಿಯಾದ ಜನತೆ

Kannadaprabha News   | Asianet News
Published : Feb 28, 2020, 07:22 AM ISTUpdated : Feb 28, 2020, 07:24 AM IST
ಧಾರವಾಡ: ಚಿಗರಿ ಮುಖಾಮುಖಿ ಡಿಕ್ಕಿ, ಗಾಬರಿಯಾದ ಜನತೆ

ಸಾರಾಂಶ

ಚಿಗರಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ| ಧಾರವಾಡದ ನವಲೂರು ಬಳಿ ನಡೆದ ಘಟನೆ| ಬಸ್‌ಗಳಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳು ಆಗಿಲ್ಲ| 

ಧಾರವಾಡ(ಫೆ.28): ಇಲ್ಲಿನ ನವಲೂರು ಬಳಿ ಚಿಗರಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪ್ರಕರಣ ಗುರುವಾರ ಮಧ್ಯಾಹ್ನ ನಡೆದಿದೆ. 

ಮಧ್ಯಾಹ್ನ ಹುಬ್ಬಳ್ಳಿಯಿಂದ ಧಾರವಾಡಕ್ಕೆ ತೆರಳುತ್ತಿದ್ದ ವೇಳೆ ಮುಂಭಾಗದಿಂದ ಬಂದ ಮತ್ತೊಂದು ಚಿಗರಿ ಬಸ್‌ ಡಿಕ್ಕಿ ಹೊಡೆದಿದೆ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಲಕಾಲ ಗಾಬರಿಗೊಂಡಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆದರೆ, ಎರಡು ಬಸ್‌ಗಳಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳು ಆಗಿಲ್ಲ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.
 

PREV
click me!

Recommended Stories

ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು