ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣದಲ್ಲಿ ಬೆಂಕಿ, ಹೊತ್ತಿ ಉರಿದ ಅರಣ್ಯ

Published : Feb 15, 2020, 11:04 PM ISTUpdated : Feb 15, 2020, 11:12 PM IST
ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣದಲ್ಲಿ ಬೆಂಕಿ, ಹೊತ್ತಿ ಉರಿದ ಅರಣ್ಯ

ಸಾರಾಂಶ

ನೆಲಮಂಗಲದ ಶಿವಗಂಗೆ ಬೆಟ್ಟದಲ್ಲಿ ಬೆಂಕಿ/ ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣ/ ಬೆಂಕಿ ನಂದಿಸಲು ಅಗ್ನಿಶಾಮಕ ದಳ ದೌಡು

ನೆಲಮಂಗಲ(ಫೆ. 15)  ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಕ್ಷಿಣ ಕಾಶಿ  ಎಂದೇ ಕರೆಸಿಕೊಂಡಿರುವ ಶಿವಗಂಗೆ ಬೆಟ್ಟಿದಲ್ಲಿ ಅಗ್ನಿ ಕಾಣಿಸಿಕೊಂಡಿದೆ.

ಆಸ್ಟ್ರೇಲಿಯಾ ಕಾಡ್ಗಿಚ್ಚು ಕೊಟ್ಟ ಎಚ್ಚರಿಕೆ ಏನು?

ಎಕರೆಗಟ್ಟಲೆ ಭೂಮಿಯನ್ನು ಬೆಂಕಿ ಆವರಿಸಿದೆ. ಕಾಡು ಪ್ರಾಣಿಗಳ ವಾಸಸ್ಥಾನವಾಗಿರುವ ಶಿವಗಂಗೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆತಂಕ ತಂದಿದೆ.

ಒಂದು ಗಂಟೆಯಿಂದ ಹೊತ್ತಿ ಉರಿಯುತ್ತಿರುವ ಬೆಂಕಿಯ ಜ್ವಾಲೆ ನಂದಿಸಲು ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ದಳ ದೌಡಾಯಿಸಿದೆ. 

PREV
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್