ಉತ್ತರಕನ್ನಡ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಪುಟ್ಟ ಕಂದಮ್ಮ ಸಾವು

Published : Oct 04, 2023, 09:30 PM IST
ಉತ್ತರಕನ್ನಡ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಪುಟ್ಟ ಕಂದಮ್ಮ ಸಾವು

ಸಾರಾಂಶ

ಮಗು ಬಿದ್ದ ತಕ್ಷಣ ಶಂಭು ಶೆಂಮಡಿ ಎಂಬವರು ಕೂಡಲೇ ಬಾವಿಗೆ ಇಳಿದು ಮಗುವನ್ನು ಮೇಲಕ್ಕೆತ್ತಿದ್ದರೂ ಅದಾಗಲೇ ಮಗು ಮೃತಪಟ್ಟಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪಿಎಸ್ಐ ರಾಜಕುಮಾರ

ಉತ್ತರಕನ್ನಡ(ಅ.04):  ಆಕಸ್ಮಿಕವಾಗಿ ಬಾವಿಗೆ ಬಿದ್ದು ಪುಟ್ಟ ಮಗುವೊಂದು ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ‌ ಸಿ.ಪಿ. ಬಜಾರ್‌ನಲ್ಲಿ ಇಂದು(ಬುಧವಾರ) ನಡೆದಿದೆ. ಅನುಶ್ರೀ ರಾಜಶೇಖರ್ ನೂಲಾ ಶೆಟ್ಟರ್ (3) ಮೃತಪಟ್ಟ ದುರ್ದೈವಿ ಮಗು. 

ತಾಯಿ ಬಾವಿಯಿಂದ ನೀರು ತೆಗೆಯುತ್ತಿದ್ದ ಸಂದರ್ಭದಲ್ಲಿ ನಡೆದ ಈ ದುರ್ಘಟನೆ ಸಂಭವಿಸಿದೆ. 

ದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮೋದಿಯೇ ಬರಬೇಕಾಯಿತು: ಚಕ್ರವರ್ತಿ ಸೂಲಿಬೆಲೆ

ಮಗು ಬಿದ್ದ ತಕ್ಷಣ ಶಂಭು ಶೆಂಮಡಿ ಎಂಬವರು ಕೂಡಲೇ ಬಾವಿಗೆ ಇಳಿದು ಮಗುವನ್ನು ಮೇಲಕ್ಕೆತ್ತಿದ್ದರೂ ಅದಾಗಲೇ ಮಗು ಮೃತಪಟ್ಟಿತ್ತು. ಘಟನಾ ಸ್ಥಳಕ್ಕೆ ಪಿಎಸ್ಐ ರಾಜಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

PREV
Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!