ಡಿವೈಡರ್ ಗೆ ಕಾರು ಡಿಕ್ಕಿ : ಆರ್ ಟಿ ಓ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವು

Published : Jul 20, 2018, 05:47 PM IST
ಡಿವೈಡರ್ ಗೆ ಕಾರು ಡಿಕ್ಕಿ : ಆರ್ ಟಿ ಓ ಇನ್ಸ್ ಪೆಕ್ಟರ್  ಸ್ಥಳದಲ್ಲೇ ಸಾವು

ಸಾರಾಂಶ

ಚಿತ್ರದುರ್ಗದ ಆರ್ ಟಿ ಓ ಇನ್ಸ್ ಪೇಕ್ಟರ್ ದೇವರಾಜು [50] ಮೃತರು ಶಿರಾಗೆ ಆಗಮಿಸಿ ವಾಪಸ್ ತೆರಳುವಾಗ ಅಪಘಾತ

ಚಿತ್ರದುರ್ಗ[ಜು.20]: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಆರ್ ಟಿ ಓ ಇನ್ಸ್ ಪೆಕ್ಟರ್ ಒಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಬಳಿ ನಡೆದಿದೆ.

ಚಿತ್ರದುರ್ಗದ ಆರ್ ಟಿ ಓ ಇನ್ಸ್ ಪೆಕ್ಟರ್ ದೇವರಾಜು [50] ಮೃತರು. ಮುಂಜಾನೆ ಶಿರಾಗೆ ಆಗಮಿಸಿ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಕಾರು ಚಾಲಕ ಅಶೋಕ ಎಂಬುವವರು ಕೂಡ ಗಂಭೀರವಾಗಿ ಗಾಯಗೊಂಡಿದ್ದು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

PREV
click me!

Recommended Stories

ಇದು ಸಂವಿಧಾನಕ್ಕೆ ಮಾಡಿದ ಅಪಚಾರ: ರಾಜ್ಯಪಾಲರ ನಡೆಗೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ!
Government Hospital: ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು!