ಬನವಾಸಿಯಲ್ಲಿ ಅದ್ದೂರಿ ಕದಂಬೋತ್ಸವ

Kannadaprabha News   | Asianet News
Published : Feb 09, 2020, 02:38 PM ISTUpdated : Feb 10, 2020, 11:32 AM IST
ಬನವಾಸಿಯಲ್ಲಿ ಅದ್ದೂರಿ ಕದಂಬೋತ್ಸವ

ಸಾರಾಂಶ

 ಕನ್ನಡ ನಾಡಿನ ಸಾಂಸ್ಕೃತಿಕ ವೈಭವವನ್ನು ಸಾರುವ ಕದಂಬೋತ್ಸವಕ್ಕೆ ಶನಿವಾರ ಚಾಲನೆ ದೊರಕಿದ್ದು, ಕನ್ನಡ ನಾಡಿನ ಪ್ರಥಮ ರಾಜಧಾನಿ ಬನವಾಸಿಯಲ್ಲಿ  ನಡೆಯುತ್ತಿರುವ ಈ ಉತ್ಸವಕ್ಕೆ ಇಂದು ತೆರೆ ಬೀಳಲಿದೆ. 

ಶಿರಸಿ [ಫೆ.09]:  ಕನ್ನಡ ನಾಡಿನ ಸಾಂಸ್ಕೃತಿಕ ವೈಭವವನ್ನು ಸಾರುವ ಕದಂಬೋತ್ಸವಕ್ಕೆ ಶನಿವಾರ ಚಾಲನೆ ದೊರೆತಿದೆ.

ಕನ್ನಡ ನಾಡಿನ ಪ್ರಥಮ ರಾಜಧಾನಿ ಬನವಾಸಿಯಲ್ಲಿ 2 ದಿನಗಳ ಅದ್ಧೂರಿಯಾಗಿ ಕಾರ್ಯಕ್ರಮ ನಡೆಯುತ್ತಿದೆ. 

ಶನಿವಾರ  ಬನವಾಸಿ ದೇವಾಲಯದಿಂದ ಕದಂಬ ಜ್ಯೋತಿ ಮೆರವಣಿಗೆಗೆ ಚಾಲನೆ ದೊರೆತಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಯೂರವರ್ಮ ವೇದಿಕೆಯಲ್ಲಿ ಕದಂಬೋತ್ಸವ ಉದ್ಘಾಟಿಸಿದರು. 

ಕಲಬುರಗಿ ಅಕ್ಷರ ಜಾತ್ರೆ: ಹಲವು ದಾಖಲೆಗಳಿಗೆ ಸಾಕ್ಷಿಯಾದ ಸಮ್ಮೇಳನ...

ಹಿರಿಯ ಸಾಹಿತಿ ಡಾ. ಸಿದ್ದಲಿಂಗಯ್ಯ ಅವರಿಗೆ ‘ಪಂಪ ಪ್ರಶಸ್ತಿ’ ಪ್ರದಾನ ಮಾಡಲಾಯಿತು.  ಸಂಜೆ ವೇಳೆಗೆ ಮಯೂರವರ್ಮಾ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ನಡೆದವು.  

ಶನಿವಾರ ಆರಂಭಗೊಂಡ ಅದ್ದೂರಿ ಉತ್ಸವಕ್ಕೆ ಇಂದು ತೆರೆ ಬೀಳಲಿದೆ.

"

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!