ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪಗೆ ಕೊರೋನಾ ಸೋಂಕು

Kannadaprabha News   | Asianet News
Published : Oct 11, 2020, 03:41 PM IST
ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪಗೆ ಕೊರೋನಾ ಸೋಂಕು

ಸಾರಾಂಶ

ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಶಿವಮೊಗ್ಗ (ಅ.11): ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ತೀವ್ರ ಉಸಿರಾಟದ ತೊಂದರೆ. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಸಾಗರದಲ್ಲಿ ಪರೀಕ್ಷೆ ಮಾಡಲಾಗಿದ್ದು, ಕೊರೋನಾ ದೃಢಪಟ್ಟಿದೆ. 

ವೈದ್ಯರ ಸಲಹೆ ಮೇರೆಗೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಬಳೂರಿನ ಅಪೋಲೊ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 

ಕೋವಿಡ್‌ ಕಾಟ: ವಿದ್ಯಾಗಮ ಶಿಕ್ಷಕರ ಕೊರೋನಾ ‘ಕಣ್ಣೀರ ಕತೆ’ ..

ಈಗಾಗಲೇ ರಾಜ್ಯದ ಅನೇಕ ರಾಜಕಾರಣಿಗಳಿಗೆ ಕೊರೋನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ. ಇದೀಗ ಕಾಗೋಡು ತಿಮ್ಮಪ್ಪ ಅವರಿಗೂ ಸೋಂಕು ದೃಢಪಟ್ಟಿದೆ. 

ಈಗಾಗಲೇ ಲಕ್ಷಾಂತರ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಸಾವಿರಾರು ಮಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. 

PREV
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ